1 Kings · chapter 6 · verse 38
1 Kings 6:38 in Kannada
ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
Hannondane varushada entane tingalaada bool tingalalli aa maneyu adara ellaa bhaagagalalliyoo ellaa nyaayada prakaara katti teerisalpattitu. Heege avanu elu varushagalalli adannu kattisidanu.
1 Kings 6:38 in English
- King James Version (KJV)
- And in the eleventh year, in the month Bul, which [is] the eighth month, was the house finished throughout all the parts thereof, and according to all the fashion of it. So was he seven years in building it.
- World English Bible (WEB)
- In the eleventh year, in the month Bul, which is the eighth month, the house was finished throughout all its parts and according to all its specifications. So he spent seven years building it.
- American Standard Version (ASV)
- And in the eleventh year, in the month Bul, which is the eighth month, was the house finished throughout all the parts thereof, and according to all the fashion of it. So was he seven years in building it.
- Bible in Basic English (BBE)
- And in the eleventh year, in the month Bul, which is the eighth month, the building of the house was complete in every detail, as it had been designed. So he was seven years building it.
- Darby Translation (DBY)
- and in the eleventh year, in the month Bul, which is the eighth month, was the house finished in all its parts, and according to all the fashion of it. So he was seven years in building it.
- Webster's Bible (WBS)
- And in the eleventh year, in the month Bul (which [is] the eighth month) was the house finished throughout all its parts, and according to all the fashion of it. So was he seven years in building it.
- Young's Literal Translation (YLT)
- and in the eleventh year, in the month Bul — [that is] the eighth month — hath the house been finished in all its matters, and in all its ordinances, and he buildeth it seven years.
Read in context
- 36ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.
- 37ನಾಲ್ಕನೇ ವರುಷದ ಜೀಪ್ ತಿಂಗಳಲ್ಲಿ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟಿತು.ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
- 38ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
Cross references
- Ezra 3:8–13 ಎಜ್ರನು 3:8–13ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು. ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು. ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು. ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು. ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು. ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
- Ezra 6:14–15 ಎಜ್ರನು 6:14–15ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು. ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
- 1 Kings 7:1 1 ಅರಸುಗಳು 7:1ಇದಲ್ಲದೆ ಸೊಲೊಮೋನನು ತನ್ನ ಮನೆಯನ್ನು ಹದಿಮೂರು ವರುಷಗಳಲ್ಲಿ ಕಟ್ಟಿಸಿ ಅದನ್ನೆಲ್ಲಾ ಮುಗಿಸಿದನು.
- Zechariah 4:9 ಜೆಕರ್ಯ 4:9ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
- 1 Kings 6:9 1 ಅರಸುಗಳು 6:9ಹೀಗೆಯೇ ಅವನು ಮನೆಯನ್ನು ಕಟ್ಟಿ ತೀರಿಸಿದ ತರುವಾಯ ಮನೆಯನ್ನು ದೇವದಾರುಗಳ ತೊಲೆಗಳಿಂದಲೂ ಹಲಿ ಗೆಗಳಿಂದಲೂ ಮುಚ್ಚಿಸಿದನು.
- John 2:20 ಯೋಹಾನನು 2:20ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು.
- 1 Kings 6:1 1 ಅರಸುಗಳು 6:1ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.
- Zechariah 6:13–15 ಜೆಕರ್ಯ 6:13–15ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು. ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು. ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
Original words (Hebrew)
- eleventh · H259אֶחָד ʼechâd
- year · H8141שָׁנֶה shâneh
- month · H3391יֶרַח yerach
- Bul · H945בּוּל Bûwl
- eighth · H8066שְׁמִינִי shᵉmîynîy
- month · H2320חֹדֶשׁ chôdesh
- house · H1004בַּיִת bayith
- finished · H3615כָּלָה kâlâh
- parts · H1697דָּבָר dâbâr
- fashion · H4941מִשְׁפָּט mishpâṭ
- seven · H7651שֶׁבַע shebaʻ
- years · H8141שָׁנֶה shâneh
- building · H1129בָּנָה bânâh