Skip to content
ThuthiThuthiThuthi
1 Kings · chapter 6 · verse 4

1 Kings 6:4 in Kannada

ಅವನು ಸಣ್ಣ ಕನ್ನಡಿಗಳುಳ್ಳ ಕಿಟಿಕಿಗಳನ್ನು ಮನೆಗೆ ಮಾಡಿಸಿದನು; ಇದಲ್ಲದೆ ಮನೆಯ ಗೋಡೆಗೆ ಸೇರಿದ್ದಾಗಿ ಸುತ್ತಲೂ ಕೊಠಡಿಗಳನ್ನು ಕಟ್ಟಿಸಿದನು.

Avanu sanna kannadigalulla kitikigalannu manege maadisidanu; idallade maneya godege seriddaagi suttaloo kothadigalannu kattisidanu.

1 Kings 6:4 in English

King James Version (KJV)
And for the house he made windows of narrow lights.
World English Bible (WEB)
He made windows of fixed lattice work for the house.
American Standard Version (ASV)
And for the house he made windows of fixed lattice-work.
Bible in Basic English (BBE)
And for the house he made windows, with network across.
Darby Translation (DBY)
And for the house he made closed windows with fixed lattices.
Webster's Bible (WBS)
And for the house he made windows of narrow lights.
Young's Literal Translation (YLT)
and he maketh for the house windows of narrow lights.

Read in context

  1. 2ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ.
  2. 3ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
  3. 4ಅವನು ಸಣ್ಣ ಕನ್ನಡಿಗಳುಳ್ಳ ಕಿಟಿಕಿಗಳನ್ನು ಮನೆಗೆ ಮಾಡಿಸಿದನು; ಇದಲ್ಲದೆ ಮನೆಯ ಗೋಡೆಗೆ ಸೇರಿದ್ದಾಗಿ ಸುತ್ತಲೂ ಕೊಠಡಿಗಳನ್ನು ಕಟ್ಟಿಸಿದನು.
  4. 5ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು.
  5. 6ಕೆಳಗಿರುವ ಕೊಠಡಿಯು ಐದು ಮೊಳ ಅಗಲ, ಎರಡನೇಯದು ಆರು ಮೊಳ ಅಗಲ, ಮೂರನೇಯದು ಏಳು ಮೊಳ ಅಗಲ. ತೊಲೆಗಳು ಮನೆಯ ಗೋಡೆಗಳಲ್ಲಿ ತಗಲದ ಹಾಗೆ ಮನೆಯ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು.
Read all of 1 Kings 6

Cross references

Original words (Hebrew)

1 Kings 6:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.