1 Kings · chapter 6 · verse 5
1 Kings 6:5 in Kannada
ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು.
Mandirada suttaloo daivoktiya suttaloo godegalige saviాpavaagi kothadigalannu kattisidanu.
1 Kings 6:5 in English
- King James Version (KJV)
- And against the wall of the house he built chambers round about, [against] the walls of the house round about, [both] of the temple and of the oracle: and he made chambers round about:
- World English Bible (WEB)
- Against the wall of the house, he built floors all around, against the walls of the house all around, both of the temple and of the inner sanctuary; and he made side rooms all around.
- American Standard Version (ASV)
- And against the wall of the house he built stories round about, against the walls of the house round about, both of the temple and of the oracle; and he made side-chambers round about.
- Bible in Basic English (BBE)
- And against the walls all round, and against the walls of the Temple and of the inmost room, he put up wings, with side rooms all round:
- Darby Translation (DBY)
- And against the wall of the house he built floors round about, [against] the walls of the house, round about the temple and the oracle; and he made side-chambers round about.
- Webster's Bible (WBS)
- And against the wall of the house he built chambers round about, [against] the walls of the house round about, [both] of the temple and of the oracle: and he made chambers round about:
- Young's Literal Translation (YLT)
- And he buildeth against the wall of the house a couch round about, [even] the walls of the house round about, of the temple and of the oracle, and maketh sides round about.
Read in context
- 3ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
- 4ಅವನು ಸಣ್ಣ ಕನ್ನಡಿಗಳುಳ್ಳ ಕಿಟಿಕಿಗಳನ್ನು ಮನೆಗೆ ಮಾಡಿಸಿದನು; ಇದಲ್ಲದೆ ಮನೆಯ ಗೋಡೆಗೆ ಸೇರಿದ್ದಾಗಿ ಸುತ್ತಲೂ ಕೊಠಡಿಗಳನ್ನು ಕಟ್ಟಿಸಿದನು.
- 5ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು.
- 6ಕೆಳಗಿರುವ ಕೊಠಡಿಯು ಐದು ಮೊಳ ಅಗಲ, ಎರಡನೇಯದು ಆರು ಮೊಳ ಅಗಲ, ಮೂರನೇಯದು ಏಳು ಮೊಳ ಅಗಲ. ತೊಲೆಗಳು ಮನೆಯ ಗೋಡೆಗಳಲ್ಲಿ ತಗಲದ ಹಾಗೆ ಮನೆಯ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು.
- 7ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ.
Cross references
- 1 Kings 6:16 1 ಅರಸುಗಳು 6:16ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು.
- 2 Chronicles 5:7 2 ಪೂರ್ವಕಾಲವೃತ್ತಾಂತ 5:7ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.
- 1 Kings 6:31 1 ಅರಸುಗಳು 6:31ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು.
- 2 Chronicles 5:9 2 ಪೂರ್ವಕಾಲವೃತ್ತಾಂತ 5:9ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.
- 1 Kings 6:19–21 1 ಅರಸುಗಳು 6:19–21ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು. ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು. ಸೊಲೊಮೋನನು ಮನೆಯ ಒಳಭಾಗವನ್ನು ಶುದ್ಧ ಚಿನ್ನದಿಂದ ಹೊದಿಸಿ ದೈವೋಕ್ತಿಯ ಸ್ಥಾನದ ಮುಂದೆ ಚಿನ್ನದ ಸರಪಣಿಗಳಿಂದ ವಿಭಾಗವನ್ನು ಮಾಡಿ ಅದನ್ನು ಚಿನ್ನದಿಂದ ಹೊದಿಸಿದನು.
- 2 Chronicles 4:20 2 ಪೂರ್ವಕಾಲವೃತ್ತಾಂತ 4:20ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ
- Psalm 28:2 ಕೀರ್ತನೆಗಳು 28:2ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
- Nehemiah 13:5–9 ನೆಹೆಮೀಯ 13:5–9ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು. ಆದರೆ ಇಷ್ಟು ಕಾಲಕ್ಕೆ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ; ಬಾಬೆಲಿನ ಅರಸನಾದ ಅರ್ತಷಸ್ತನ ಮೂವ ತ್ತೆರಡನೇ ವರುಷದಲ್ಲಿ, ನಾನು ಅರಸನ ಬಳಿಗೆ ಬಂದು ಸ್ವಲ್ಪಕಾಲದ ತರುವಾಯ ನಾನು ಅರಸನಿಂದ ಅಪ್ಪಣೆ ಯನ್ನು ತೆಗೆದುಕೊಂಡು ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು. ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು. ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.
- Jeremiah 35:4 ಯೆರೆಮೀಯ 35:4ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
- 2 Chronicles 31:11 2 ಪೂರ್ವಕಾಲವೃತ್ತಾಂತ 31:11ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು.
- Song of Solomon 1:4 ಪರಮಗೀತೆ 1:4ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
- Leviticus 16:2 ಯಾಜಕಕಾಂಡ 16:2ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
Original words (Hebrew)
- wall · H7023קִיר qîyr
- house · H1004בַּיִת bayith
- built · H1129בָּנָה bânâh
- chambers · H3326יָצוּעַ yâtsûwaʻ
- about · H5439סָבִיב çâbîyb
- walls · H7023קִיר qîyr
- house · H1004בַּיִת bayith
- about · H5439סָבִיב çâbîyb
- temple · H1964הֵיכָל hêykâl
- oracle · H1687דְּבִיר dᵉbîyr
- made · H6213עָשָׂה ʻâsâh
- chambers · H6763צֵלָע tsêlâʻ
- about · H5439סָבִיב çâbîyb