1 Kings · chapter 6 · verse 7
1 Kings 6:7 in Kannada
ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ.
Maneyannu kattuttiruvaaga adu siddhavaagi taralpatta kallugalinda kattalpattitu. Aadadarinda maneyannu kattuttiruvaaga adaralli suttige, kodali, kabbinada yaava saamaanina shabda kelalpattiddilla.
1 Kings 6:7 in English
- King James Version (KJV)
- And the house, when it was in building, was built of stone made ready before it was brought thither: so that there was neither hammer nor axe [nor] any tool of iron heard in the house, while it was in building.
- World English Bible (WEB)
- The house, when it was under construction, was built of stone prepared at the quarry; and no hammer or ax or any tool of iron was heard in the house while it was under construction.
- American Standard Version (ASV)
- And the house, when it was in building, was built of stone made ready at the quarry; and there was neither hammer nor axe nor any tool of iron heard in the house, while it was in building.
- Bible in Basic English (BBE)
- (And the stones used in the building of the house were squared at the place where they were cut out; there was no sound of hammer or axe or any iron instrument while they were building the house.)
- Darby Translation (DBY)
- And the house, when it was being built, was built of stone entirely made ready before it was brought thither; so that there was neither hammer nor axe nor any tool of iron heard in the house while it was being built.
- Webster's Bible (WBS)
- And the house, when it was in building, was built of stone made ready before it was brought thither; so that there was neither hammer nor ax [nor] any tool of iron heard in the house, while it was in building.
- Young's Literal Translation (YLT)
- And the house, in its being built, of perfect stone brought [thither] hath been built, and hammer, and the axe — any instrument of iron — was not heard in the house, in its being built.
Read in context
- 5ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು.
- 6ಕೆಳಗಿರುವ ಕೊಠಡಿಯು ಐದು ಮೊಳ ಅಗಲ, ಎರಡನೇಯದು ಆರು ಮೊಳ ಅಗಲ, ಮೂರನೇಯದು ಏಳು ಮೊಳ ಅಗಲ. ತೊಲೆಗಳು ಮನೆಯ ಗೋಡೆಗಳಲ್ಲಿ ತಗಲದ ಹಾಗೆ ಮನೆಯ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು.
- 7ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ.
- 8ಮಧ್ಯ ಕೊಠಡಿಯ ಬಾಗಲು ಮನೆಯ ಬಲ ಭಾಗದಲ್ಲಿ ಇತ್ತು; ಸುತ್ತಲಾಗುವ ಮೆಟ್ಟ ಲುಗಳಿಂದ ಮಧ್ಯ ಕೊಠಡಿಗೂ ಮಧ್ಯ ಕೊಠಡಿಯಿಂದ ಮೂರನೇ ಕೊಠಡಿಗೂ ಹತ್ತಿದರು.
- 9ಹೀಗೆಯೇ ಅವನು ಮನೆಯನ್ನು ಕಟ್ಟಿ ತೀರಿಸಿದ ತರುವಾಯ ಮನೆಯನ್ನು ದೇವದಾರುಗಳ ತೊಲೆಗಳಿಂದಲೂ ಹಲಿ ಗೆಗಳಿಂದಲೂ ಮುಚ್ಚಿಸಿದನು.
Cross references
- Deuteronomy 27:5–6 ಧರ್ಮೋಪದೇಶಕಾಂಡ 27:5–6ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು. ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Proverbs 24:27 ಜ್ಞಾನೋಕ್ತಿಗಳು 24:27ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
- Exodus 20:25 ವಿಮೋಚನಕಾಂಡ 20:25ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
- 1 Kings 5:17–18 1 ಅರಸುಗಳು 5:17–18ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ ಬೆಲೆಯುಳ್ಳ ಕಲ್ಲುಗಳನ್ನೂ ಮನೆಯ ಅಸ್ತಿವಾರವನ್ನು ಹಾಕಲು ಕಟ್ಟಿದ ಕಲ್ಲುಗಳನ್ನೂ ತಂದರು.ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು. ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
- 2 Corinthians 5:5 2 ಕೊರಿಂಥದವರಿಗೆ 5:5ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Romans 9:23 ರೋಮಾಪುರದವರಿಗೆ 9:23ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
- Acts 9:31 ಅಪೊಸ್ತಲರ ಕೃತ್ಯಗಳು 9:31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
- Colossians 1:12 ಕೊಲೊಸ್ಸೆಯವರಿಗೆ 1:12ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
- Isaiah 42:2 ಯೆಶಾಯ 42:2ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
- James 3:17–18 ಯಾಕೋಬನು 3:17–18ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- James 1:20 ಯಾಕೋಬನು 1:20ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
Original words (Hebrew)
- house · H1004בַּיִת bayith
- building · H1129בָּנָה bânâh
- built · H1129בָּנָה bânâh
- stone · H68אֶבֶן ʼeben
- ready · H8003שָׁלֵם shâlêm
- brought · H4551מַסָּע maççâʻ
- hammer · H4717מַקָּבָה maqqâbâh
- axe · H1631גַּרְזֶן garzen
- tool · H3627כְּלִי kᵉlîy
- iron · H1270בַּרְזֶל barzel
- heard · H8085שָׁמַע shâmaʻ
- house · H1004בַּיִת bayith
- building · H1129בָּנָה bânâh