1 Kings · chapter 7 · verse 1
1 Kings 7:1 in Kannada
ಇದಲ್ಲದೆ ಸೊಲೊಮೋನನು ತನ್ನ ಮನೆಯನ್ನು ಹದಿಮೂರು ವರುಷಗಳಲ್ಲಿ ಕಟ್ಟಿಸಿ ಅದನ್ನೆಲ್ಲಾ ಮುಗಿಸಿದನು.
Idallade solomonanu tanna maneyannu hadimooru varushagalalli kattisi adannellaa mugisidanu.
1 Kings 7:1 in English
- King James Version (KJV)
- But Solomon was building his own house thirteen years, and he finished all his house.
- World English Bible (WEB)
- Solomon was building his own house thirteen years, and he finished all his house.
- American Standard Version (ASV)
- And Solomon was building his own house thirteen years, and he finished all his house.
- Bible in Basic English (BBE)
- Solomon was thirteen years building a house for himself till it was complete.
- Darby Translation (DBY)
- And Solomon was thirteen years building his own house; and he finished all his house.
- Webster's Bible (WBS)
- But Solomon was building his own house thirteen years, and he finished all his house.
- Young's Literal Translation (YLT)
- And his own house hath Solomon built thirteen years, and he finisheth all his house.
Read in context
- 1ಇದಲ್ಲದೆ ಸೊಲೊಮೋನನು ತನ್ನ ಮನೆಯನ್ನು ಹದಿಮೂರು ವರುಷಗಳಲ್ಲಿ ಕಟ್ಟಿಸಿ ಅದನ್ನೆಲ್ಲಾ ಮುಗಿಸಿದನು.
- 2ಇದಲ್ಲದೆ ಅವನು ಲೆಬ ನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಆಗಿತ್ತು; ನಾಲ್ಕು ಸಾಲು ದೇವದಾರು ಕಂಭಗಳ ಮೇಲೆ ಇತ್ತು; ದೇವದಾರು ತೊಲೆಗಳು ಕಂಭಗಳ ಮೇಲೆ ಇದ್ದವು.
- 3ಒಂದೊಂದು ಸಾಲು ಹದಿನೈದು ಕಂಭಗಳಾಗಿ ನಾಲ್ವತ್ತೈದು ಕಂಭ ಗಳ ಮೇಲೆ ಇರುವ ತೊಲೆಗಳು ದೇವದಾರುಗಳಿಂದ ಮುಚ್ಚಲ್ಪಟ್ಟವು.
Cross references
- 1 Kings 9:10 1 ಅರಸುಗಳು 9:10ತೂರಿನ ಅರಸನಾದ ಹೀರಾಮನು ಸೊಲೊ ಮೋನನಿಗೆ ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಚಿನ್ನವನ್ನೂ ತನ್ನ ಎಲ್ಲಾ ಇಷ್ಟದ ಪ್ರಕಾರ ಕೊಟ್ಟಿದ್ದರಿಂದ
- 2 Chronicles 8:1 2 ಪೂರ್ವಕಾಲವೃತ್ತಾಂತ 8:1ಸೊಲೊಮೋನನು ಕರ್ತನ ಆಲಯವನ್ನೂ ತನ್ನ ಮನೆಯನ್ನೂ ಇಪ್ಪತ್ತು ವರುಷ ಗಳಲ್ಲಿ ಕಟ್ಟಿದ ತರುವಾಯ ಆದದ್ದೇನಂದರೆ,
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Ecclesiastes 2:4–5 ಪ್ರಸಂಗಿ 2:4–5ನಾನು ಮಹ ತ್ತಾದ ಕಾರ್ಯಗಳನ್ನು ನಡಿಸಿದೆನು, ಮನೆಗಳನ್ನು ಕಟ್ಟಿಸಿ ಕೊಂಡೆನು; ದ್ರಾಕ್ಷಾತೋಟಗಳನ್ನು ನೆಟ್ಟೆನು. ಉದ್ಯಾನ ವನಗಳನ್ನೂ ಹಣ್ಣು ತೋಟಗಳನ್ನೂ ಮಾಡಿಕೊಂಡು ಅವುಗಳಲ್ಲಿ ತರತರವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು.
- 1 Kings 3:1 1 ಅರಸುಗಳು 3:1ಸೊಲೊಮೋನನು ಐಗುಪ್ತದ ಅರಸ ನಾದ ಫರೋಹನ ಸಂಗಡ ಬಂಧುತ್ವ ಮಾಡಿ ಫರೋಹನ ಮಗಳನ್ನು ತಕ್ಕೊಂಡನು. ಅವನು ತನ್ನ ಮನೆಯನ್ನೂ ಕರ್ತನ ಆಲಯವನ್ನೂ ಯೆರೂಸ ಲೇಮಿಗೆ ಸುತ್ತಲೂ ಗೋಡೆಯನ್ನೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು.