1 Kings · chapter 7 · verse 10
1 Kings 7:10 in Kannada
ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು.
Astivaaravu hattu molada kallu galoo entu molada kallugaloo aada bele yulla kallugalaagiyoo dodda kallugalaagiyoo iddavu.
1 Kings 7:10 in English
- King James Version (KJV)
- And the foundation [was of] costly stones, even great stones, stones of ten cubits, and stones of eight cubits.
- World English Bible (WEB)
- The foundation was of costly stones, even great stones, stones of ten cubits and stones of eight cubits.
- American Standard Version (ASV)
- And the foundation was of costly stones, even great stones, stones of ten cubits, and stones of eight cubits.
- Bible in Basic English (BBE)
- And the base was of great masses of highly priced stone, some ten cubits and some eight cubits square.
- Darby Translation (DBY)
- And the foundations were of costly stones, great stones, stones of ten cubits and stones of eight cubits.
- Webster's Bible (WBS)
- And the foundation [was of] costly stones, even great stones; stones of ten cubits, and stones of eight cubits.
- Young's Literal Translation (YLT)
- And the foundation [is] of precious stone, great stones, stones of ten cubits, and stones of eight cubits;
Read in context
- 8ತಾನು ವಾಸವಾಗಿರುವ ತನ್ನ ಮನೆಯಲ್ಲಿ ದ್ವಾರಾಂಗ ಳದ ಒಳಭಾಗದಲ್ಲಿ ಈ ಕೆಲಸದ ಹಾಗೆ ಮಾಡಲ್ಪಟ್ಟ ಬೇರೆ ಒಂದು ಅಂಗಳ ಇತ್ತು. ಇದಲ್ಲದೆ ಸೊಲೊ ಮೋನನು ತಾನು ತಕ್ಕೊಂಡ ಫರೋಹನ ಮಗಳಿಗೂ ಈ ದ್ವಾರಾಂಗಳದ ಹಾಗೆ ಒಂದು ಮನೆಯನ್ನು ಮಾಡಿ ದನು.
- 9ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು.
- 10ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು.
- 11ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು.
- 12ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.
Cross references
- Revelation 21:19–20 ಪ್ರಕಟನೆ 21:19–20ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ. ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ.
- Isaiah 54:11 ಯೆಶಾಯ 54:11ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
- 1 Corinthians 3:10–11 1 ಕೊರಿಂಥದವರಿಗೆ 3:10–11ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು. ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.