Skip to content
ThuthiThuthiThuthi
1 Kings · chapter 7 · verse 11

1 Kings 7:11 in Kannada

ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು.

Adara mele kettida kallugala ala teya prakaara beleyulla kallugaloo devadaarugaloo iddavu.

1 Kings 7:11 in English

King James Version (KJV)
And above [were] costly stones, after the measures of hewed stones, and cedars.
World English Bible (WEB)
Above were costly stones, even cut stone, according to measure, and cedar wood.
American Standard Version (ASV)
And above were costly stones, even hewn stone, according to measure, and cedar-wood.
Bible in Basic English (BBE)
Overhead were highly priced stones cut to measure, and cedar-wood.
Darby Translation (DBY)
And above were costly stones, hewn stones, according to the measures, and cedar.
Webster's Bible (WBS)
And above [were] costly stones, after the measures of hewn stones, and cedars.
Young's Literal Translation (YLT)
and above [are] precious stone, according to the measures of hewn work, and cedar;

Read in context

  1. 9ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು.
  2. 10ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು.
  3. 11ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು.
  4. 12ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.
  5. 13ಆದರೆ ಅರಸನಾದ ಸೊಲೊಮೋನನು ಹೀರಾ ಮನನ್ನು ತೂರಿನಿಂದ ಕರೇಕಳುಹಿಸಿದನು.
Read all of 1 Kings 7

Cross references

Original words (Hebrew)

1 Kings 7:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.