1 Kings · chapter 7 · verse 13
1 Kings 7:13 in Kannada
ಆದರೆ ಅರಸನಾದ ಸೊಲೊಮೋನನು ಹೀರಾ ಮನನ್ನು ತೂರಿನಿಂದ ಕರೇಕಳುಹಿಸಿದನು.
Aadare arasanaada solomonanu heeraa manannu toorininda karekaluhisidanu.
1 Kings 7:13 in English
- King James Version (KJV)
- And king Solomon sent and fetched Hiram out of Tyre.
- World English Bible (WEB)
- King Solomon sent and brought Hiram out of Tyre.
- American Standard Version (ASV)
- And king Solomon sent and fetched Hiram out of Tyre.
- Bible in Basic English (BBE)
- Then King Solomon sent and got Hiram from Tyre.
- Darby Translation (DBY)
- And king Solomon sent and fetched Hiram out of Tyre.
- Webster's Bible (WBS)
- And king Solomon sent and brought Hiram out of Tyre.
- Young's Literal Translation (YLT)
- And king Solomon sendeth and taketh Hiram out of Tyre —
Read in context
- 11ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು.
- 12ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.
- 13ಆದರೆ ಅರಸನಾದ ಸೊಲೊಮೋನನು ಹೀರಾ ಮನನ್ನು ತೂರಿನಿಂದ ಕರೇಕಳುಹಿಸಿದನು.
- 14ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
- 15ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.
Cross references
- 2 Chronicles 4:11 2 ಪೂರ್ವಕಾಲವೃತ್ತಾಂತ 4:11ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.
- 2 Chronicles 2:13–14 2 ಪೂರ್ವಕಾಲವೃತ್ತಾಂತ 2:13–14ಈಗ ನಾನು ಜ್ಞಾನವಂತ ನಾದಂಥ ಗ್ರಹಿಕೆಯನ್ನು ತಿಳಿದುಕೊಂಡಂಥ ಮನುಷ್ಯ ನನ್ನು ಕಳುಹಿಸಿದ್ದೇನೆ. ಅವನು ದಾನನ ಕುಮಾರ್ತೆ ಗಳಲ್ಲಿರುವ ಒಬ್ಬಳ ಮಗನಾಗಿದ್ದಾನೆ; ಅವನ ತಂದೆ ತೂರಿನ ಮನುಷ್ಯನು; ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಧೂಮ್ರವರ್ಣ ನೀಲವರ್ಣ ರಕ್ತವರ್ಣ ನಾರಿನ ವಸ್ತ್ರ, ಇವುಗಳಲ್ಲಿ ಕೆಲಸವನ್ನು ಮಾಡುವದಕ್ಕೂ ಕೌಶಲ್ಯವುಳ್ಳ ನಿನ್ನ ಜನರ ಸಂಗಡವೂ ನಿನ್ನ ತಂದೆಯೂ ನನ್ನ ಒಡೆಯನೂ ಆದ ದಾವೀದನ ಕೌಶಲ್ಯವುಳ್ಳವರ ಸಂಗಡವೂ ಅವನು ತನಗೆ ಹೇಳಿದ ಸಮಸ್ತ ಕಲೆಯನ್ನು ಗ್ರಹಿಸುವದಕ್ಕೂ ಬಲ್ಲವನಾಗಿ ದ್ದಾನೆ.
- 1 Kings 7:40 1 ಅರಸುಗಳು 7:40ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.