1 Kings · chapter 7 · verse 14
1 Kings 7:14 in Kannada
ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
Ivanu naphtaaliya gotradavalaada obba vidhaveya maganu; avana tande toorina manushyanaada taamrada kelasadavanaagiddanu; avanu taamrada ellaa kelasavannu maadatakka jnyaana dindaloo grahikeyindaloo tiluvalikeyindaloo poornanaagiddanu. Avanu arasanaada solo monana balige bandu avana kelasavannellaa maadidanu.
1 Kings 7:14 in English
- King James Version (KJV)
- He [was] a widow’s son of the tribe of Naphtali, and his father [was] a man of Tyre, a worker in brass: and he was filled with wisdom, and understanding, and cunning to work all works in brass. And he came to king Solomon, and wrought all his work.
- World English Bible (WEB)
- He was the son of a widow of the tribe of Naphtali, and his father was a man of Tyre, a worker in bronze; and he was filled with wisdom and understanding and skill to work all works in bronze. He came to King Solomon and performed all his work.
- American Standard Version (ASV)
- He was the son of a widow of the tribe of Naphtali, and his father was a man of Tyre, a worker in brass; and he was filled with wisdom and understanding and skill, to work all works in brass. And he came to king Solomon, and wrought all his work.
- Bible in Basic English (BBE)
- He was the son of a widow of the tribe of Naphtali, and his father was a man of Tyre, a worker in brass; he was full of wisdom and knowledge and an expert worker in brass. He came to King Solomon and did all his work for him.
- Darby Translation (DBY)
- He was a widow's son of the tribe of Naphtali, and his father was a man of Tyre, a worker in brass; and he was full of wisdom and understanding and knowledge, to do all kinds of works in brass. And he came to king Solomon, and made all his work.
- Webster's Bible (WBS)
- He [was] a widow's son of the tribe of Naphtali, and his father [was] a man of Tyre, a worker in brass: and he was filled with wisdom, and understanding, and ingenious to work all works in brass. And he came to king Solomon, and wrought all his work.
- Young's Literal Translation (YLT)
- he [is] son of a woman, a widow, of the tribe of Naphtali, and his father a man of Tyre, a worker in brass, and he is filled with the wisdom and the understanding, and the knowledge to do all work in brass — and he cometh unto king Solomon, and doth all his work.
Read in context
- 12ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.
- 13ಆದರೆ ಅರಸನಾದ ಸೊಲೊಮೋನನು ಹೀರಾ ಮನನ್ನು ತೂರಿನಿಂದ ಕರೇಕಳುಹಿಸಿದನು.
- 14ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
- 15ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.
- 16ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.
Cross references
- 2 Chronicles 4:16 2 ಪೂರ್ವಕಾಲವೃತ್ತಾಂತ 4:16ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು.
- 2 Chronicles 2:14 2 ಪೂರ್ವಕಾಲವೃತ್ತಾಂತ 2:14ಅವನು ದಾನನ ಕುಮಾರ್ತೆ ಗಳಲ್ಲಿರುವ ಒಬ್ಬಳ ಮಗನಾಗಿದ್ದಾನೆ; ಅವನ ತಂದೆ ತೂರಿನ ಮನುಷ್ಯನು; ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಧೂಮ್ರವರ್ಣ ನೀಲವರ್ಣ ರಕ್ತವರ್ಣ ನಾರಿನ ವಸ್ತ್ರ, ಇವುಗಳಲ್ಲಿ ಕೆಲಸವನ್ನು ಮಾಡುವದಕ್ಕೂ ಕೌಶಲ್ಯವುಳ್ಳ ನಿನ್ನ ಜನರ ಸಂಗಡವೂ ನಿನ್ನ ತಂದೆಯೂ ನನ್ನ ಒಡೆಯನೂ ಆದ ದಾವೀದನ ಕೌಶಲ್ಯವುಳ್ಳವರ ಸಂಗಡವೂ ಅವನು ತನಗೆ ಹೇಳಿದ ಸಮಸ್ತ ಕಲೆಯನ್ನು ಗ್ರಹಿಸುವದಕ್ಕೂ ಬಲ್ಲವನಾಗಿ ದ್ದಾನೆ.
- Exodus 31:2–6 ವಿಮೋಚನಕಾಂಡ 31:2–6ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ. ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ. ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು. ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
- 2 Chronicles 4:11 2 ಪೂರ್ವಕಾಲವೃತ್ತಾಂತ 4:11ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.
- Exodus 36:8 ವಿಮೋಚನಕಾಂಡ 36:8ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು.
- Isaiah 28:26 ಯೆಶಾಯ 28:26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
Original words (Hebrew)
- widow’s · H802אִשָּׁה ʼishshâh
- son · H1121בֵּן bên
- tribe · H4294מַטֶּה maṭṭeh
- Naphtali · H5321נַפְתָּלִי Naphtâlîy
- father · H1אָב ʼâb
- man · H376אִישׁ ʼîysh
- Tyre · H6876צֹרִי Tsôrîy
- worker · H2790חָרַשׁ chârash
- brass · H5178נְחֹשֶׁת nᵉchôsheth
- filled · H4390מָלֵא mâlêʼ
- wisdom · H2451חׇכְמָה chokmâh
- understanding · H8394תָּבוּן tâbûwn
- cunning · H1847דַּעַת daʻath
- work · H6213עָשָׂה ʻâsâh
- works · H4399מְלָאכָה mᵉlâʼkâh
- brass · H5178נְחֹשֶׁת nᵉchôsheth
- came · H935בּוֹא bôwʼ
- king · H4428מֶלֶךְ melek
- Solomon · H8010שְׁלֹמֹה Shᵉlômôh
- wrought · H6213עָשָׂה ʻâsâh
- work · H4399מְלָאכָה mᵉlâʼkâh