Skip to content
ThuthiThuthiThuthi
1 Kings · chapter 7 · verse 15

1 Kings 7:15 in Kannada

ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.

Avanu eradu taamrada stambhagalannu maadi danu. Ondondu stambha hadinentu mola udda; ondondu stambhada suttalate hanneradu mola ittu.

1 Kings 7:15 in English

King James Version (KJV)
For he cast two pillars of brass, of eighteen cubits high apiece: and a line of twelve cubits did compass either of them about.
World English Bible (WEB)
For he fashioned the two pillars of bronze, eighteen cubits high apiece; and a line of twelve cubits encircled either of them.
American Standard Version (ASV)
For he fashioned the two pillars of brass, eighteen cubits high apiece: and a line of twelve cubits compassed either of them about.
Bible in Basic English (BBE)
He it was who made the two brass pillars; the first pillar was eighteen cubits high, and a line of twelve cubits went round it; and the second was the same.
Darby Translation (DBY)
And he formed the two pillars of brass; the height of one pillar was eighteen cubits, and a line of twelve cubits encompassed the second pillar.
Webster's Bible (WBS)
For he cast two pillars of brass, each of eighteen cubits high: and a line of twelve cubits did encompass each of them.
Young's Literal Translation (YLT)
And he formeth the two pillars of brass; eighteen cubits [is] the height of the one pillar, and a cord of twelve cubits doth compass the second pillar.

Read in context

  1. 13ಆದರೆ ಅರಸನಾದ ಸೊಲೊಮೋನನು ಹೀರಾ ಮನನ್ನು ತೂರಿನಿಂದ ಕರೇಕಳುಹಿಸಿದನು.
  2. 14ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
  3. 15ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.
  4. 16ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.
  5. 17ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು.
Read all of 1 Kings 7

Cross references

Original words (Hebrew)

1 Kings 7:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.