Skip to content
ThuthiThuthiThuthi
1 Kings · chapter 7 · verse 16

1 Kings 7:16 in Kannada

ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.

Aa stambhagala taleyalli irisalu taamra dinda eraka hoyyalpatta eradu kumbhagalannu maadidanu.

1 Kings 7:16 in English

King James Version (KJV)
And he made two chapiters [of] molten brass, to set upon the tops of the pillars: the height of the one chapiter [was] five cubits, and the height of the other chapiter [was] five cubits:
World English Bible (WEB)
He made two capitals of molten bronze to set on the tops of the pillars. The height of the one capital was five cubits, and the height of the other capital was five cubits.
American Standard Version (ASV)
And he made two capitals of molten brass, to set upon the tops of the pillars: the height of the one capital was five cubits, and the height of the other capital was five cubits.
Bible in Basic English (BBE)
And he made the two crowns to be put on the tops of the pillars, of brass made soft in the fire; the crowns were five cubits high.
Darby Translation (DBY)
And he made two capitals of molten brass, to set upon the tops of the pillars; the height of the one capital was five cubits, and the height of the other capital was five cubits;
Webster's Bible (WBS)
And he made two capitals [of] molten brass, to set upon the tops of the pillars: the hight of the one capital [was] five cubits, and the hight of the other capital [was] five cubits:
Young's Literal Translation (YLT)
And two chapiters he hath made to put on the tops of the pillars, cast in brass; five cubits the height of the one chapiter, and five cubits the height of the second chapiter.

Read in context

  1. 14ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
  2. 15ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.
  3. 16ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.
  4. 17ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು.
  5. 18ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು.
Read all of 1 Kings 7

Cross references

Original words (Hebrew)

1 Kings 7:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.