Skip to content
ThuthiThuthiThuthi
1 Kings · chapter 7 · verse 17

1 Kings 7:17 in Kannada

ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು.

Ondondu kumbhavu aidu mola ettaravaagittu; stambhagala koneyalli iruva kumbha galige jaalarina haage iruva hanategaloo sara panigala haagiruva gondegaloo iddavu. Avu ondondu kambhakke elelu iddavu.

1 Kings 7:17 in English

King James Version (KJV)
[And] nets of checker work, and wreaths of chain work, for the chapiters which [were] upon the top of the pillars; seven for the one chapiter, and seven for the other chapiter.
World English Bible (WEB)
There were nets of checker work and wreaths of chain work for the capitals which were on the top of the pillars: seven for the one capital, and seven for the other capital.
American Standard Version (ASV)
There were nets of checker-work, and wreaths of chain-work, for the capitals which were upon the top of the pillars; seven for the one capital, and seven for the other capital.
Bible in Basic English (BBE)
There were nets of open-work for the crowns on the tops of the pillars, a net of open-work for one and a net of open-work for the other.
Darby Translation (DBY)
[and] nets of checker-work, wreaths of chain-work, for the capitals which were upon the top of the pillars; seven for the one capital and seven for the other capital.
Webster's Bible (WBS)
[And] nets of checker-work, and wreaths of chain-work, for the capitals which [were] upon the top of the pillars; seven for the one capital, and seven for the other capital.
Young's Literal Translation (YLT)
Nets of net-work, wreaths of chain-work [are] for the chapiters that [are] on the top of the pillars, seven for the one chapiter, and seven for the second chapiter.

Read in context

  1. 15ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.
  2. 16ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.
  3. 17ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು.
  4. 18ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು.
  5. 19ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು.
Read all of 1 Kings 7

Cross references

Original words (Hebrew)

1 Kings 7:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.