Skip to content
ThuthiThuthiThuthi
1 Kings · chapter 7 · verse 18

1 Kings 7:18 in Kannada

ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು.

Stambha galige innoo maadiddu hegandare, koneyalli ruva kumbhagalannu muchchuva haage kumbhagalolage ondondaralli jaalari kelasada mele suttaloo eradu saalu daalimbada hannugalannu maadidanu.

1 Kings 7:18 in English

King James Version (KJV)
And he made the pillars, and two rows round about upon the one network, to cover the chapiters that [were] upon the top, with pomegranates: and so did he for the other chapiter.
World English Bible (WEB)
So he made the pillars; and there were two rows of pomegranates around the one network, to cover the capitals that were on the top of the pillars; and he did so for the other capital.
American Standard Version (ASV)
So he made the pillars; and there were two rows round about upon the one network, to cover the capitals that were upon the top of the pillars: and so did he for the other capital.
Bible in Basic English (BBE)
And he made ornaments of apples; and two lines of apples all round over the network, covering the crowns of the pillars, the two crowns in the same way.
Darby Translation (DBY)
And he made pomegranates, namely two rows round about upon the one network, to cover the capitals that were upon the top of the pillars; and so he did for the other capital.
Webster's Bible (WBS)
And he made the pillars, and two rows around upon the one net-work, to cover the capitals that [were] upon the top, with pomegranates: and so he did for the other capital.
Young's Literal Translation (YLT)
And he maketh the pillars, and two rows round about on the one net-work, to cover the chapiters that [are] on the top, with the pomegranates, and so he hath made for the second chapiter.

Read in context

  1. 16ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.
  2. 17ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು.
  3. 18ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು.
  4. 19ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು.
  5. 20ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು.
Read all of 1 Kings 7

Cross references

Original words (Hebrew)

1 Kings 7:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.