1 Kings · chapter 7 · verse 19
1 Kings 7:19 in Kannada
ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು.
Dvaaraangalada mundiruva aa stambhagala koneya meliruva kumbhagalu taavare pushtagala kelasavaagi naalku mola ettaravaagiddavu.
1 Kings 7:19 in English
- King James Version (KJV)
- And the chapiters that [were] upon the top of the pillars [were] of lily work in the porch, four cubits.
- World English Bible (WEB)
- The capitals that were on the top of the pillars in the porch were of lily work, four cubits.
- American Standard Version (ASV)
- And the capitals that were upon the top of the pillars in the porch were of lily-work, four cubits.
- Bible in Basic English (BBE)
- The crowns on the tops of the pillars were ornamented with a design of flowers, and were four cubits across.
- Darby Translation (DBY)
- And the capitals that were upon the top of the pillars were of lily-work [as] in the porch, four cubits.
- Webster's Bible (WBS)
- And the capitals that [were] upon the top of the pillars [were] of lily-work in the porch, four cubits.
- Young's Literal Translation (YLT)
- And the chapiters that [are] on the top of the pillars [are] of lily-work in the porch, four cubits;
Read in context
- 17ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು.
- 18ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು.
- 19ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು.
- 20ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು.
- 21ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
Cross references
- 1 Kings 6:32–35 1 ಅರಸುಗಳು 6:32–35ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು. ಇದಲ್ಲದೆ ಮಂದಿರದ ಬಾಗಲಿಗೆ ಇಪ್ಪೇ ಮರದ ನಿಲುವುಗಳನ್ನು ಮಾಡಿಸಿದನು. ಅದು ನಾಲ್ಕರಲ್ಲಿ ಒಂದು ಭಾಗವಾಗಿತ್ತು. ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು. ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
- 1 Kings 7:22 1 ಅರಸುಗಳು 7:22ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು.
- 1 Kings 6:18 1 ಅರಸುಗಳು 6:18ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು.