1 Kings · chapter 7 · verse 20
1 Kings 7:20 in Kannada
ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು.
Eradu stambhagala meliruva kumbhagalalli unnata jaalariya kelasada saviాpadalliruva adara hotteya eduraagi innooru daalimbagalu saalugalaagi suttaloo iddavu; mattondu kumbhakkoo heegeye ittu.
1 Kings 7:20 in English
- King James Version (KJV)
- And the chapiters upon the two pillars [had pomegranates] also above, over against the belly which [was] by the network: and the pomegranates [were] two hundred in rows round about upon the other chapiter.
- World English Bible (WEB)
- There were capitals above also on the two pillars, close by the belly which was beside the network. There were two hundred pomegranates in rows around the other capital.
- American Standard Version (ASV)
- And there were capitals above also upon the two pillars, close by the belly which was beside the network: and the pomegranates were two hundred, in rows round about upon the other capital.
- Bible in Basic English (BBE)
- And there were crowns on the two pillars near the round part by the network, and there were two hundred apples in lines round every crown.
- Darby Translation (DBY)
- And the capitals upon the two pillars, above also, close to the enlargement which was behind the network, had two hundred pomegranates in rows round about, [also] on the other capital.
- Webster's Bible (WBS)
- And the capitals upon the two pillars [had pomegranates] also above, over against the belly which [was] by the net-work: and the pomegranates [were] two hundred in rows around upon the other capital.
- Young's Literal Translation (YLT)
- and the chapiters on the two pillars also above, over-against the protuberance that [is] beside the net; and the pomegranates [are] two hundred, in rows round about on the second chapiter.
Read in context
- 18ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು.
- 19ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು.
- 20ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು.
- 21ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
- 22ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು.
Cross references
- 2 Chronicles 3:16 2 ಪೂರ್ವಕಾಲವೃತ್ತಾಂತ 3:16ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
- 2 Chronicles 4:13 2 ಪೂರ್ವಕಾಲವೃತ್ತಾಂತ 4:13ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು.
- 1 Kings 7:42 1 ಅರಸುಗಳು 7:42ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ
- 2 Kings 25:17 2 ಅರಸುಗಳು 25:17ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.
- Jeremiah 52:22–23 ಯೆರೆಮೀಯ 52:22–23ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು; ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.
Original words (Hebrew)
- chapiters · H3805כֹתֶרֶת kôthereth
- two · H8147שְׁנַיִם shᵉnayim
- pillars · H5982עַמּוּד ʻammûwd
- above · H4605מַעַל maʻal
- against · H5980עֻמָּה ʻummâh
- belly · H990בֶּטֶן beṭen
- by · H5676עֵבֶר ʻêber
- network · H7639שְׂבָכָה sᵉbâkâh
- pomegranates · H7416רִמּוֹן rimmôwn
- hundred · H3967מֵאָה mêʼâh
- rows · H2905טוּר ṭûwr
- about · H5439סָבִיב çâbîyb
- other · H8145שֵׁנִי shênîy
- chapiter · H3805כֹתֶרֶת kôthereth