1 Kings · chapter 7 · verse 21
1 Kings 7:21 in Kannada
ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
Aa stambhagalannu mandirada dvaaraangalada munde nillisidanu. Avanu balagadeyalli nillisida stambhakke yaakeen endoo edagadeyalli nillisida stambhakke bovaj endoo hesarittanu.
1 Kings 7:21 in English
- King James Version (KJV)
- And he set up the pillars in the porch of the temple: and he set up the right pillar, and called the name thereof Jachin: and he set up the left pillar, and called the name thereof Boaz.
- World English Bible (WEB)
- He set up the pillars at the porch of the temple. He set up the right pillar and called its name Jachin; and he set up the left pillar and called its name Boaz.
- American Standard Version (ASV)
- And he set up the pillars at the porch of the temple: and he set up the right pillar, and called the name thereof Jachin; and he set up the left pillar, and called the name thereof Boaz.
- Bible in Basic English (BBE)
- He put up the pillars at the doorway of the Temple, naming the one on the right Jachin, and that on the left Boaz.
- Darby Translation (DBY)
- And he set up the pillars for the porch of the temple; and he set up the right pillar, and called its name Jachin; and he set up the left pillar, and called its name Boaz.
- Webster's Bible (WBS)
- And he set up the pillars in the porch of the temple: and he set up the right pillar, and called its name Jachin: and he set up the left pillar, and called its name Boaz.
- Young's Literal Translation (YLT)
- And he raiseth up the pillars for the porch of the temple, and he raiseth up the right pillar, and calleth its name Jachin, and he raiseth up the left pillar, and calleth its name Boaz;
Read in context
- 19ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು.
- 20ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು.
- 21ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
- 22ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು.
- 23ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.
Cross references
- 2 Chronicles 3:17 2 ಪೂರ್ವಕಾಲವೃತ್ತಾಂತ 3:17ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
- 1 Kings 6:3 1 ಅರಸುಗಳು 6:3ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- Isaiah 45:24 ಯೆಶಾಯ 45:24ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- 1 Kings 7:12 1 ಅರಸುಗಳು 7:12ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.
- 2 Samuel 7:12 2 ಸಮುವೇಲನು 7:12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
- Matthew 16:18 ಮತ್ತಾಯನು 16:18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- Ruth 4:21 ರೂತಳು 4:21ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
- Revelation 3:12 ಪ್ರಕಟನೆ 3:12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- Ezekiel 40:48–49 ಯೆಹೆಜ್ಕೇಲನು 40:48–49ಅವನು ನನ್ನನ್ನು ಮನೆಯ ದ್ವಾರಾಂಗಣಕ್ಕೆ ಕರೆದು ಕೊಂಡು ಹೋಗಿ ದ್ವಾರಾಂಗಣದ ಪ್ರತಿಯೊಂದು ಕಂಬವನ್ನು ಅಳೆದನು; ಆ ಕಡೆ ಈ ಕಡೆ ಐದುಮೊಳ ಮತ್ತು ಬಾಗಲಿನ ಅಗಲ ಆ ಕಡೆ ಮೂರುಮೊಳ, ಈ ಕಡೆ ಮೂರುಮೊಳ ಇತ್ತು.ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು. ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
Original words (Hebrew)
- up · H6965קוּם qûwm
- pillars · H5982עַמּוּד ʻammûwd
- porch · H197אוּלָם ʼûwlâm
- temple · H1964הֵיכָל hêykâl
- up · H6965קוּם qûwm
- right · H3233יְמָנִי yᵉmânîy
- pillar · H5982עַמּוּד ʻammûwd
- called · H7121קָרָא qârâʼ
- name · H8034שֵׁם shêm
- Jachin · H3199יָכִין Yâkîyn
- up · H6965קוּם qûwm
- left · H8042שְׂמָאלִי sᵉmâʼlîy
- pillar · H5982עַמּוּד ʻammûwd
- called · H7121קָרָא qârâʼ
- name · H8034שֵׁם shêm
- Boaz · H1162בֹּעַז Bôʻaz