Skip to content
ThuthiThuthiThuthi
1 Kings · chapter 7 · verse 22

1 Kings 7:22 in Kannada

ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು.

Stambhagala tale yalli taavare pushpagala kelasavaagittu. Heege stambhagala kelasavu mugiyitu.

1 Kings 7:22 in English

King James Version (KJV)
And upon the top of the pillars [was] lily work: so was the work of the pillars finished.
World English Bible (WEB)
On the tops of the pillars was lily work. So the work of the pillars was finished.
American Standard Version (ASV)
And upon the top of the pillars was lily-work: so was the work of the pillars finished.
Bible in Basic English (BBE)
The tops of the pillars had a design of flowers; and the work of making the pillars was complete.
Darby Translation (DBY)
And upon the top of the pillars was lily-work; and the work of the pillars was finished.
Webster's Bible (WBS)
And upon the top of the pillars [was] lily-work: so was the work of the pillars finished.
Young's Literal Translation (YLT)
and on the top of the pillars [is] lily-work; and the work of the pillars [is] completed.

Read in context

  1. 20ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು.
  2. 21ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.
  3. 22ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು.
  4. 23ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.
  5. 24ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಈ ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು.
Read all of 1 Kings 7

Original words (Hebrew)

1 Kings 7:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.