1 Kings · chapter 7 · verse 23
1 Kings 7:23 in Kannada
ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.
Idallade erakada samudravannu maadidanu. Adu dundaagi ee anchininda aa anchige hattu molavoo adara ettara aidu molavoo suttalate moovattu molavoo aagittu. Adara anchina kela bhaagadalli adara suttaloo moggugaliddavu.
1 Kings 7:23 in English
- King James Version (KJV)
- And he made a molten sea, ten cubits from the one brim to the other: [it was] round all about, and his height [was] five cubits: and a line of thirty cubits did compass it round about.
- World English Bible (WEB)
- He made the molten sea ten cubits from brim to brim, round in shape. Its height was five cubits; and a line of thirty cubits encircled it.
- American Standard Version (ASV)
- And he made the molten sea of ten cubits from brim to brim, round in compass, and the height thereof was five cubits; and a line of thirty cubits compassed it round about.
- Bible in Basic English (BBE)
- And he made a great metal water-vessel ten cubits across from edge to edge, five cubits high and thirty cubits round.
- Darby Translation (DBY)
- And he made the sea, molten, ten cubits from brim to brim, round all about; and its height was five cubits; and a line of thirty cubits encompassed it round about.
- Webster's Bible (WBS)
- And he made a molten sea, ten cubits from the one brim to the other: [it was] entirely round, and its hight [was] five cubits: and a line of thirty cubits encompassed it.
- Young's Literal Translation (YLT)
- And he maketh the molten sea, ten by the cubit from its edge unto its edge; [it is] round all about, and five by the cubit [is] its height, and a line of thirty by the cubit doth compass it round about;
Read in context
- 21ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
- 22ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು.
- 23ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.
- 24ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಈ ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು.
- 25ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು.
Cross references
- 2 Chronicles 4:2 2 ಪೂರ್ವಕಾಲವೃತ್ತಾಂತ 4:2ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
- 2 Kings 25:13 2 ಅರಸುಗಳು 25:13ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು.
- Jeremiah 52:17 ಯೆರೆಮೀಯ 52:17ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು.
- Exodus 30:18–21 ವಿಮೋಚನಕಾಂಡ 30:18–21ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು. ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು. ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು. ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.
- 1 Chronicles 18:8 1 ಪೂರ್ವಕಾಲವೃತ್ತಾಂತ 18:8ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು.
- Jeremiah 52:20 ಯೆರೆಮೀಯ 52:20ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
- Exodus 38:8 ವಿಮೋಚನಕಾಂಡ 38:8ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.
- 2 Kings 16:17 2 ಅರಸುಗಳು 16:17ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.
Original words (Hebrew)
- made · H6213עָשָׂה ʻâsâh
- molten · H3332יָצַק yâtsaq
- sea · H3220יָם yâm
- ten · H6235עֶשֶׂר ʻeser
- cubits · H520אַמָּה ʼammâh
- brim · H8193שָׂפָה sâphâh
- other · H8193שָׂפָה sâphâh
- round · H5696עָגֹל ʻâgôl
- about · H5439סָבִיב çâbîyb
- height · H6967קוֹמָה qôwmâh
- five · H2568חָמֵשׁ châmêsh
- cubits · H520אַמָּה ʼammâh
- line · H6957קַו qav
- thirty · H7970שְׁלוֹשִׁים shᵉlôwshîym
- cubits · H520אַמָּה ʼammâh
- compass · H5437סָבַב çâbab
- about · H5439סָבִיב çâbîyb