1 Kings · chapter 7 · verse 24
1 Kings 7:24 in Kannada
ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಈ ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು.
Avu ondondu molakke hattaagi aa samudrada suttaloo iddavu. Ee samudravu eraka hoyyalpadu vaaga moggugalu eradu saalaagi eraka hoyyalpa ttiddavu.
1 Kings 7:24 in English
- King James Version (KJV)
- And under the brim of it round about [there were] knops compassing it, ten in a cubit, compassing the sea round about: the knops [were] cast in two rows, when it was cast.
- World English Bible (WEB)
- Under its brim around there were buds which encircled it for ten cubits, encircling the sea. The buds were in two rows, cast when it was cast.
- American Standard Version (ASV)
- And under the brim of it round about there were knops which did compass it, for ten cubits, compassing the sea round about: the knops were in two rows, cast when it was cast.
- Bible in Basic English (BBE)
- And under the edge of it, circling it all round for ten cubits, were two lines of flower buds, made together with it from liquid metal.
- Darby Translation (DBY)
- And under the brim of it round about there were colocynths, encompassing it, ten in a cubit enclosing the sea round about; two rows of colocynths, cast when it was cast.
- Webster's Bible (WBS)
- And under the brim of it around [there were] knobs compassing it, ten in a cubit, compassing the sea around: the knobs [were] cast in two rows, when it was cast.
- Young's Literal Translation (YLT)
- and knops beneath its brim round about are compassing it, ten by the cubit, going round the sea round about; in two rows [are] the knops, cast in its being cast.
Read in context
- 22ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು.
- 23ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.
- 24ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಈ ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು.
- 25ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು.
- 26ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು.
Cross references
- 1 Kings 6:18 1 ಅರಸುಗಳು 6:18ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು.
- 2 Chronicles 4:3 2 ಪೂರ್ವಕಾಲವೃತ್ತಾಂತ 4:3ಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು.
- Exodus 25:31–36 ವಿಮೋಚನಕಾಂಡ 25:31–36ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು. ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು. ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು. ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು. ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು. ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು.
- Exodus 37:17–22 ವಿಮೋಚನಕಾಂಡ 37:17–22ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು. ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು. ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು. ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು. ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು. ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು.
Original words (Hebrew)
- brim · H8193שָׂפָה sâphâh
- about · H5439סָבִיב çâbîyb
- knops · H6497פֶּקַע peqaʻ
- compassing · H5437סָבַב çâbab
- ten · H6235עֶשֶׂר ʻeser
- cubit · H520אַמָּה ʼammâh
- compassing · H5362נָקַף nâqaph
- sea · H3220יָם yâm
- about · H5439סָבִיב çâbîyb
- knops · H6497פֶּקַע peqaʻ
- cast · H3333יְצֻקָה yᵉtsuqâh
- two · H8147שְׁנַיִם shᵉnayim
- rows · H2905טוּר ṭûwr
- cast · H3332יָצַק yâtsaq