1 Kings · chapter 7 · verse 26
1 Kings 7:26 in Kannada
ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು.
Adara dappavu kaiyashtaagiyoo adara anchu paatreya anchina haageyoo taavare pushpada haageyoo ittu. Adu eradu saavira kolaga hidiyu vadaagittu.
1 Kings 7:26 in English
- King James Version (KJV)
- And it [was] an hand breadth thick, and the brim thereof was wrought like the brim of a cup, with flowers of lilies: it contained two thousand baths.
- World English Bible (WEB)
- It was a hand width thick. Its brim was worked like the brim of a cup, like the flower of a lily. It held two thousand baths.
- American Standard Version (ASV)
- And it was a handbreadth thick: and the brim thereof was wrought like the brim of a cup, like the flower of a lily: it held two thousand baths.
- Bible in Basic English (BBE)
- It was as thick as a man's open hand, and was curved like the edge of a cup, like the flower of a lily: it would take two thousand baths.
- Darby Translation (DBY)
- And its thickness was a hand-breadth, and its brim was like the work of the brim of a cup, with lily-blossoms; it held two thousand baths.
- Webster's Bible (WBS)
- And it [was] a hand-breadth thick, and its brim was wrought like the brim of a cup, with flowers of lilies: it contained two thousand baths.
- Young's Literal Translation (YLT)
- And its thickness [is] an handbreadth, and its edge as the work of the edge of a cup, flowers of lilies; two thousand baths it containeth.
Read in context
- 24ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಈ ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು.
- 25ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು.
- 26ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು.
- 27ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು.
- 28ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು.
Cross references
- 2 Chronicles 4:5 2 ಪೂರ್ವಕಾಲವೃತ್ತಾಂತ 4:5ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು.
- 1 Kings 7:38 1 ಅರಸುಗಳು 7:38ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.
- Jeremiah 52:21 ಯೆರೆಮೀಯ 52:21ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು.
- 1 Kings 6:18 1 ಅರಸುಗಳು 6:18ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು.
- 1 Kings 7:19 1 ಅರಸುಗಳು 7:19ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು.
- 1 Kings 6:32 1 ಅರಸುಗಳು 6:32ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
- Ezekiel 45:14 ಯೆಹೆಜ್ಕೇಲನು 45:14ಎಣ್ಣೆಗೆ ಸಂಬಂಧಿಸಿದವು ಗಳಲ್ಲಿ ಬತ್ ಎಣ್ಣೆಯ ನಿಯಮ ಏನಂದರೆ--ಹತ್ತು ಬತಗಳುಳ್ಳ ಹೋಮೆರ್ ಇರುವ ಕೋರಿನೊಳಗಿಂದ ನೀವು ಬತ್ತಿನ ಹತ್ತನೇ ಪಾಲನ್ನು ಅರ್ಪಿಸಬೇಕು; ಯಾಕಂದರೆ ಹತ್ತು ಬತ್ಗಳು ಒಂದೇ ಹೋಮೆರ್.
- 1 Kings 6:35 1 ಅರಸುಗಳು 6:35ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.