1 Kings · chapter 7 · verse 27
1 Kings 7:27 in Kannada
ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು.
Hattu taamrada aadhaaragalannu maadidanu. Ondondu aadhaaravu naalku mola uddavoo naalku mola agalavoo mooru mola ettaravoo aagittu.
1 Kings 7:27 in English
- King James Version (KJV)
- And he made ten bases of brass; four cubits [was] the length of one base, and four cubits the breadth thereof, and three cubits the height of it.
- World English Bible (WEB)
- He made the ten bases of bronze. The length of one base was four cubits, four cubits its width, and three cubits its height.
- American Standard Version (ASV)
- And he made the ten bases of brass; four cubits was the length of one base, and four cubits the breadth thereof, and three cubits the height of it.
- Bible in Basic English (BBE)
- And he made ten wheeled bases of brass; every one four cubits long, four cubits wide, and three cubits high.
- Darby Translation (DBY)
- And he made ten bases of brass: four cubits was the length of one base, and the breadth four cubits, and the height three cubits.
- Webster's Bible (WBS)
- And he made ten bases of brass; four cubits [was] the length of one base, and four cubits the breadth of it, and three cubits the hight of it.
- Young's Literal Translation (YLT)
- And he maketh the ten bases of brass; four by the cubit [is] the length of the one base, and four by the cubit its breadth, and three by the cubit its height.
Read in context
- 25ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು.
- 26ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು.
- 27ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು.
- 28ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು.
- 29ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.
Cross references
- 2 Chronicles 4:14 2 ಪೂರ್ವಕಾಲವೃತ್ತಾಂತ 4:14ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು.
- 2 Kings 25:13 2 ಅರಸುಗಳು 25:13ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು.
- Jeremiah 52:17 ಯೆರೆಮೀಯ 52:17ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು.
- 2 Kings 25:16 2 ಅರಸುಗಳು 25:16ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.
- 1 Kings 7:38 1 ಅರಸುಗಳು 7:38ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.
- Jeremiah 52:20 ಯೆರೆಮೀಯ 52:20ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
Original words (Hebrew)
- made · H6213עָשָׂה ʻâsâh
- ten · H6235עֶשֶׂר ʻeser
- bases · H4350מְכוֹנָה mᵉkôwnâh
- brass · H5178נְחֹשֶׁת nᵉchôsheth
- four · H702אַרְבַּע ʼarbaʻ
- cubits · H520אַמָּה ʼammâh
- length · H753אֹרֶךְ ʼôrek
- one · H259אֶחָד ʼechâd
- base · H4350מְכוֹנָה mᵉkôwnâh
- four · H702אַרְבַּע ʼarbaʻ
- cubits · H520אַמָּה ʼammâh
- breadth · H7341רֹחַב rôchab
- three · H7969שָׁלוֹשׁ shâlôwsh
- cubits · H520אַמָּה ʼammâh
- height · H6967קוֹמָה qôwmâh