1 Kings · chapter 7 · verse 28
1 Kings 7:28 in Kannada
ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು.
Aa aadhaaragala meliruva kelasa hegandare, avugalige anchugaliddavu. Anchugalu haligegala naduve iddavu.
1 Kings 7:28 in English
- King James Version (KJV)
- And the work of the bases [was] on this [manner:] they had borders, and the borders [were] between the ledges:
- World English Bible (WEB)
- The work of the bases was like this: they had panels; and there were panels between the ledges;
- American Standard Version (ASV)
- And the work of the bases was on this manner: they had panels; and there were panels between the ledges;
- Bible in Basic English (BBE)
- And the bases were made in this way; their sides were square, fixed in a framework;
- Darby Translation (DBY)
- And the work of the bases was this: they had panels, and the panels were between the fillets.
- Webster's Bible (WBS)
- And the work of the bases [was] in this [manner] : They had borders, and the borders [were] between the ledges:
- Young's Literal Translation (YLT)
- And this [is] the work of the base: they have borders, and the borders [are] between the joinings;
Read in context
- 26ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು.
- 27ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು.
- 28ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು.
- 29ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.
- 30ಒಂದೊಂದು ಆಧಾರಕ್ಕೆ ನಾಲ್ಕು ತಾಮ್ರದ ಗಾಲಿಗಳೂ ತಾಮ್ರದ ತಗಡುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಜೋಡಣೆಗಳಿದ್ದವು. ಸಮು ದ್ರದ ಕೆಳಗೆ ಇರುವ ಪ್ರತಿ ಕೆರೂಬಿಯ ಬಳಿಯಲ್ಲೂ ಎರಕ ಹೊಯ್ಯಲ್ಪಟ್ಟ ಜೋಡಣೆಗಳಿದ್ದವು.