1 Kings · chapter 7 · verse 29
1 Kings 7:29 in Kannada
ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.
Haligegala naduve iruva aa anchugalalli sinhagaloo ettugaloo keroobigaloo iddavu. Haligegala melbhaagadalli ondu anchu ittu; sinhagaligoo ettugaligoo kelabhaagadalli keroobigala kelasagalu adara sangada iddavu.
1 Kings 7:29 in English
- King James Version (KJV)
- And on the borders that [were] between the ledges [were] lions, oxen, and cherubims: and upon the ledges [there was] a base above: and beneath the lions and oxen [were] certain additions made of thin work.
- World English Bible (WEB)
- and on the panels that were between the ledges were lions, oxen, and cherubim; and on the ledges there was a pedestal above; and beneath the lions and oxen were wreaths of hanging work.
- American Standard Version (ASV)
- and on the panels that were between the ledges were lions, oxen, and cherubim; and upon the ledges there was a pedestal above; and beneath the lions and oxen were wreaths of hanging work.
- Bible in Basic English (BBE)
- And on the square sides between the frames were lions, oxen, and winged ones; and the same on the frame; and over and under the lions and the oxen and the winged ones were steps.
- Darby Translation (DBY)
- And on the panels that were between the fillets were lions, oxen and cherubim; and over the fillets there was a base above; and beneath the lions and oxen were garlands of festoon-work.
- Webster's Bible (WBS)
- And on the borders that [were] between the ledges [were] lions, oxen, and cherubim: and upon the ledges [there was] a base above: and beneath the lions and oxen [were] certain additions made of thin work.
- Young's Literal Translation (YLT)
- and on the borders that [are] between the joinings [are] lions, oxen, and cherubs, and on the joinings a base above, and beneath the lions and the oxen [are] additions — sloping work.
Read in context
- 27ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು.
- 28ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು.
- 29ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.
- 30ಒಂದೊಂದು ಆಧಾರಕ್ಕೆ ನಾಲ್ಕು ತಾಮ್ರದ ಗಾಲಿಗಳೂ ತಾಮ್ರದ ತಗಡುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಜೋಡಣೆಗಳಿದ್ದವು. ಸಮು ದ್ರದ ಕೆಳಗೆ ಇರುವ ಪ್ರತಿ ಕೆರೂಬಿಯ ಬಳಿಯಲ್ಲೂ ಎರಕ ಹೊಯ್ಯಲ್ಪಟ್ಟ ಜೋಡಣೆಗಳಿದ್ದವು.
- 31ಅಂಚಿಗೆ ಒಳಗಾದ ಅದರ ಬಾಯಿಯ ಮೇಲೆ ಒಂದು ಮೊಳ ಉದ್ದವಾಗಿತ್ತು. ಅದರ ಬಾಯಿ ದುಂಡಾಗಿ ಒಂದೂವರೆ ಮೊಳವಾಗಿತ್ತು; ಅದರ ಬಾಯಿಯ ಮೇಲೆ ಚಿತ್ರ ಗಳಿದ್ದವು; ಅದರ ಚಿತ್ರಗಳು ದುಂಡಾಗಿರದೆ ಚೌಕ ವಾಗಿದ್ದವು.
Cross references
- Hosea 5:14 ಹೋಶೇಯ 5:14ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- 1 Kings 7:25 1 ಅರಸುಗಳು 7:25ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು.
- Genesis 3:24 ಆದಿಕಾಂಡ 3:24ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
- Hebrews 9:5 ಇಬ್ರಿಯರಿಗೆ 9:5ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
- Revelation 4:6–7 ಪ್ರಕಟನೆ 4:6–7ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.
- Ezekiel 41:18–19 ಯೆಹೆಜ್ಕೇಲನು 41:18–19ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ. ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು.
- 1 Kings 6:27 1 ಅರಸುಗಳು 6:27ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.
- Revelation 5:5 ಪ್ರಕಟನೆ 5:5ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Exodus 37:7 ವಿಮೋಚನಕಾಂಡ 37:7ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.
- Exodus 25:18 ವಿಮೋಚನಕಾಂಡ 25:18ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
- Ezekiel 10:14 ಯೆಹೆಜ್ಕೇಲನು 10:14ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.
Original words (Hebrew)
- borders · H4526מִסְגֶּרֶת miçgereth
- ledges · H7948שָׁלָב shâlâb
- lions · H738אֲרִי ʼărîy
- oxen · H1241בָּקָר bâqâr
- cherubims · H3742כְּרוּב kᵉrûwb
- ledges · H7948שָׁלָב shâlâb
- base · H3653כֵּן kên
- above · H4605מַעַל maʻal
- lions · H738אֲרִי ʼărîy
- oxen · H1241בָּקָר bâqâr
- additions · H3914לֹיָה lôyâh
- thin · H4174מוֹרָד môwrâd
- work · H4639מַעֲשֶׂה maʻăseh