1 Kings · chapter 7 · verse 30
1 Kings 7:30 in Kannada
ಒಂದೊಂದು ಆಧಾರಕ್ಕೆ ನಾಲ್ಕು ತಾಮ್ರದ ಗಾಲಿಗಳೂ ತಾಮ್ರದ ತಗಡುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಜೋಡಣೆಗಳಿದ್ದವು. ಸಮು ದ್ರದ ಕೆಳಗೆ ಇರುವ ಪ್ರತಿ ಕೆರೂಬಿಯ ಬಳಿಯಲ್ಲೂ ಎರಕ ಹೊಯ್ಯಲ್ಪಟ್ಟ ಜೋಡಣೆಗಳಿದ್ದವು.
Ondondu aadhaarakke naalku taamrada gaaligaloo taamrada tagadugaloo iddavu. Adara naalku moolegaligoo jodanegaliddavu. Samu drada kelage iruva prati keroobiya baliyalloo eraka hoyyalpatta jodanegaliddavu.
1 Kings 7:30 in English
- King James Version (KJV)
- And every base had four brasen wheels, and plates of brass: and the four corners thereof had undersetters: under the laver [were] undersetters molten, at the side of every addition.
- World English Bible (WEB)
- Every base had four bronze wheels and axles of bronze; and its four feet had supports. The supports were cast beneath the basin, with wreaths at the side of each.
- American Standard Version (ASV)
- And every base had four brazen wheels, and axles of brass; and the four feet thereof had undersetters: beneath the laver were the undersetters molten, with wreaths at the side of each.
- Bible in Basic English (BBE)
- Every base had four wheels of brass, turning on brass rods, and their four angles had angle-plates under them; the angle-plates under the base were of metal, and there were ornaments at the side of every one.
- Darby Translation (DBY)
- And every base had four wheels of brass, and axles of brass; and on its four corners were shoulder-pieces: under the laver were shoulder-pieces molten, behind every garland.
- Webster's Bible (WBS)
- And every base had four brazen wheels, and plates of brass: and the four corners of it had undersetters: under the laver [were] undersetters molten, at the side of every addition.
- Young's Literal Translation (YLT)
- And four wheels of brass [are] to the one base, and axles of brass; and its four corners have shoulders — under the laver [are] the molten shoulders, beside each addition.
Read in context
- 28ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು.
- 29ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.
- 30ಒಂದೊಂದು ಆಧಾರಕ್ಕೆ ನಾಲ್ಕು ತಾಮ್ರದ ಗಾಲಿಗಳೂ ತಾಮ್ರದ ತಗಡುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಜೋಡಣೆಗಳಿದ್ದವು. ಸಮು ದ್ರದ ಕೆಳಗೆ ಇರುವ ಪ್ರತಿ ಕೆರೂಬಿಯ ಬಳಿಯಲ್ಲೂ ಎರಕ ಹೊಯ್ಯಲ್ಪಟ್ಟ ಜೋಡಣೆಗಳಿದ್ದವು.
- 31ಅಂಚಿಗೆ ಒಳಗಾದ ಅದರ ಬಾಯಿಯ ಮೇಲೆ ಒಂದು ಮೊಳ ಉದ್ದವಾಗಿತ್ತು. ಅದರ ಬಾಯಿ ದುಂಡಾಗಿ ಒಂದೂವರೆ ಮೊಳವಾಗಿತ್ತು; ಅದರ ಬಾಯಿಯ ಮೇಲೆ ಚಿತ್ರ ಗಳಿದ್ದವು; ಅದರ ಚಿತ್ರಗಳು ದುಂಡಾಗಿರದೆ ಚೌಕ ವಾಗಿದ್ದವು.
- 32ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು; ಗಾಲಿಗಳ ಅಚ್ಚುಗಳು ಆಧಾರದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು; ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು.
Cross references
- Ezekiel 3:13 ಯೆಹೆಜ್ಕೇಲನು 3:13ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು.
- Ezekiel 10:10–13 ಯೆಹೆಜ್ಕೇಲನು 10:10–13ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು. ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ. ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು. ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು.
- Ezekiel 1:15–21 ಯೆಹೆಜ್ಕೇಲನು 1:15–21ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು. ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು. ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ. ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು. ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು. ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು. ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು.
Original words (Hebrew)
- every · H259אֶחָד ʼechâd
- base · H4350מְכוֹנָה mᵉkôwnâh
- four · H702אַרְבַּע ʼarbaʻ
- brasen · H5178נְחֹשֶׁת nᵉchôsheth
- wheels · H212אוֹפָן ʼôwphân
- plates · H5633סֶרֶן çeren
- brass · H5178נְחֹשֶׁת nᵉchôsheth
- four · H702אַרְבַּע ʼarbaʻ
- corners · H6471פַּעַם paʻam
- undersetters · H3802כָּתֵף kâthêph
- laver · H3595כִּיּוֹר kîyôwr
- undersetters · H3802כָּתֵף kâthêph
- molten · H3332יָצַק yâtsaq
- side · H5676עֵבֶר ʻêber
- every · H376אִישׁ ʼîysh
- addition · H3914לֹיָה lôyâh