1 Kings · chapter 7 · verse 34
1 Kings 7:34 in Kannada
ಒಂದೊಂದು ಆಧಾರದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು; ಆಧಾರದಲ್ಲಿಂದಲೇ ಅಂಚುಗಳು ಆದವು.
Ondondu aadhaarada naalku moolegalalli anchugaliddavu; aadhaaradallindale anchugalu aadavu.
1 Kings 7:34 in English
- King James Version (KJV)
- And [there were] four undersetters to the four corners of one base: [and] the undersetters [were] of the very base itself.
- World English Bible (WEB)
- There were four supports at the four corners of each base. Its supports were of the base itself.
- American Standard Version (ASV)
- And there were four undersetters at the four corners of each base: the undersetters thereof were of the base itself.
- Bible in Basic English (BBE)
- And there were four angle-plates at the four angles of every base, forming part of the structure of the base.
- Darby Translation (DBY)
- And there were four shoulder-pieces to the four corners of one base; of the base itself were its shoulder-pieces.
- Webster's Bible (WBS)
- And [there were] four undersetters to the four corners of one base: [and] the undersetters [were] of the very base itself.
- Young's Literal Translation (YLT)
- And four shoulders [are] unto the four corners of the one base; out of the base [are] its shoulders.
Read in context
- 32ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು; ಗಾಲಿಗಳ ಅಚ್ಚುಗಳು ಆಧಾರದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು; ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು.
- 33ಅವುಗಳ ಇರುಸುಗಳೂ ಅಣಸುಗಳೂ ಚಕ್ರಗಳೂ ಕಂಬಿಗಳೂ ಎಲ್ಲಾ ಎರಕ ಹೊಯ್ಯಲ್ಪಟ್ಟಿದ್ದವು.
- 34ಒಂದೊಂದು ಆಧಾರದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು; ಆಧಾರದಲ್ಲಿಂದಲೇ ಅಂಚುಗಳು ಆದವು.
- 35ಆಧಾರದ ತಲೆಯಲ್ಲಿ ಒಂದು ವರೆ ಮೊಳ ದುಂಡಾದದ್ದು ಒಂದು ಇತ್ತು; ಆಧಾರದ ತಲೆಯ ಮೇಲೆ ಅದರ ಕೈಪಿಡಿಗಳೂ ಅಂಚುಗಳೂ ಅದರಿಂದಲೇ ಆಗಿದ್ದವು.
- 36ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.