1 Kings · chapter 7 · verse 36
1 Kings 7:36 in Kannada
ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.
Adaradara pramaanada prakaara haligegala kaihidigala meleyoo anchu gala meleyoo keroobigalannoo sinhagalannoo kharjoora gidagalannoo chitrisidanu; suttaloo ada radara pramaanada prakaara chitrisidanu.
1 Kings 7:36 in English
- King James Version (KJV)
- For on the plates of the ledges thereof, and on the borders thereof, he graved cherubims, lions, and palm trees, according to the proportion of every one, and additions round about.
- World English Bible (WEB)
- On the plates of its supports and on its panels, he engraved cherubim, lions, and palm trees, each in its space, with wreaths all around.
- American Standard Version (ASV)
- And on the plates of the stays thereof, and on the panels thereof, he graved cherubim, lions, and palm-trees, according to the space of each, with wreaths round about.
- Bible in Basic English (BBE)
- In the spaces of the flat sides and on the frames of them, he made designs of winged ones, lions, and palm-trees, with ornamented edges all round.
- Darby Translation (DBY)
- And he engraved on the plates of its stays and on its panels cherubim, lions and palm-trees, according to the space upon each; and garlands were round about.
- Webster's Bible (WBS)
- For on the plates of its ledges, and on its borders, he graved cherubim, lions, and palm trees, according to the proportion of every one, and additions around.
- Young's Literal Translation (YLT)
- And he openeth on the tablets of its spokes, and on its borders, cherubs, lions, and palm-trees, according to the void space of each, and additions round about.
Read in context
- 34ಒಂದೊಂದು ಆಧಾರದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು; ಆಧಾರದಲ್ಲಿಂದಲೇ ಅಂಚುಗಳು ಆದವು.
- 35ಆಧಾರದ ತಲೆಯಲ್ಲಿ ಒಂದು ವರೆ ಮೊಳ ದುಂಡಾದದ್ದು ಒಂದು ಇತ್ತು; ಆಧಾರದ ತಲೆಯ ಮೇಲೆ ಅದರ ಕೈಪಿಡಿಗಳೂ ಅಂಚುಗಳೂ ಅದರಿಂದಲೇ ಆಗಿದ್ದವು.
- 36ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.
- 37ಈ ಪ್ರಕಾರ ಆ ಹತ್ತು ಆಧಾರಗಳನ್ನು ಮಾಡಿದನು. ಅವು ಗಳಿಗೆಲ್ಲಾ ಒಂದೇ ಎರಕವೂ ಒಂದೇ ಅಳತೆಯೂ ಒಂದೇ ಪ್ರಮಾಣವೂ ಆಗಿದ್ದವು.
- 38ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.
Cross references
- 1 Kings 7:29 1 ಅರಸುಗಳು 7:29ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.
- 1 Kings 6:32 1 ಅರಸುಗಳು 6:32ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
- Ezekiel 40:37 ಯೆಹೆಜ್ಕೇಲನು 40:37ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು.
- 1 Kings 6:29 1 ಅರಸುಗಳು 6:29ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು.
- Ezekiel 41:25–26 ಯೆಹೆಜ್ಕೇಲನು 41:25–26ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು. ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.
- 1 Kings 6:35 1 ಅರಸುಗಳು 6:35ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
- Ezekiel 40:31 ಯೆಹೆಜ್ಕೇಲನು 40:31ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.
- Ezekiel 41:18–20 ಯೆಹೆಜ್ಕೇಲನು 41:18–20ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ. ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು. ನೆಲವು ಮೊದಲುಗೊಂಡು ಬಾಗ ಲಿನ ಮೇಲಿನ ವರೆಗೂ ದೇವಾಲಯದ ಗೋಡೆ ಯಲ್ಲಿಯೂ ಕೆರೂಬಿಗಳೂ ಮತ್ತು ಖರ್ಜೂರದ ಮರಗಳೂ ಮಾಡಲ್ಪಟ್ಟಿದ್ದವು.