1 Kings · chapter 7 · verse 37
1 Kings 7:37 in Kannada
ಈ ಪ್ರಕಾರ ಆ ಹತ್ತು ಆಧಾರಗಳನ್ನು ಮಾಡಿದನು. ಅವು ಗಳಿಗೆಲ್ಲಾ ಒಂದೇ ಎರಕವೂ ಒಂದೇ ಅಳತೆಯೂ ಒಂದೇ ಪ್ರಮಾಣವೂ ಆಗಿದ್ದವು.
Ee prakaara aa hattu aadhaaragalannu maadidanu. Avu galigellaa onde erakavoo onde alateyoo onde pramaanavoo aagiddavu.
1 Kings 7:37 in English
- King James Version (KJV)
- After this [manner] he made the ten bases: all of them had one casting, one measure, [and] one size.
- World English Bible (WEB)
- He made the ten bases in this way: all of them had one casting, one measure, and one form.
- American Standard Version (ASV)
- After this manner he made the ten bases: all of them had one casting, one measure, and one form.
- Bible in Basic English (BBE)
- All the ten bases were made in this way, after the same design, of the same size and form.
- Darby Translation (DBY)
- After this [manner] he made the ten bases: all of them had one casting, one measure, one form.
- Webster's Bible (WBS)
- After this [manner] he made the ten bases: all of them had one casting, one measure, [and] one size.
- Young's Literal Translation (YLT)
- Thus he hath made the ten bases; one casting, one measure, one form, have they all.
Read in context
- 35ಆಧಾರದ ತಲೆಯಲ್ಲಿ ಒಂದು ವರೆ ಮೊಳ ದುಂಡಾದದ್ದು ಒಂದು ಇತ್ತು; ಆಧಾರದ ತಲೆಯ ಮೇಲೆ ಅದರ ಕೈಪಿಡಿಗಳೂ ಅಂಚುಗಳೂ ಅದರಿಂದಲೇ ಆಗಿದ್ದವು.
- 36ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.
- 37ಈ ಪ್ರಕಾರ ಆ ಹತ್ತು ಆಧಾರಗಳನ್ನು ಮಾಡಿದನು. ಅವು ಗಳಿಗೆಲ್ಲಾ ಒಂದೇ ಎರಕವೂ ಒಂದೇ ಅಳತೆಯೂ ಒಂದೇ ಪ್ರಮಾಣವೂ ಆಗಿದ್ದವು.
- 38ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.
- 39ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು.