Skip to content
ThuthiThuthiThuthi
1 Kings · chapter 7 · verse 38

1 Kings 7:38 in Kannada

ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.

Hattu taamrada tottigalannu maadidanu. Ondondu tottiyu naalvattu kolaga hidiyitu; ondondu tottiyu naalku molavu; aa hattu aadhaara galalliyoo ondondara mele ondondu tottiyannu ittanu.

1 Kings 7:38 in English

King James Version (KJV)
Then made he ten lavers of brass: one laver contained forty baths: [and] every laver was four cubits: [and] upon every one of the ten bases one laver.
World English Bible (WEB)
He made ten basins of bronze. One basin contained forty baths. Every basin measured four cubits. One basin was on every one of the ten bases.
American Standard Version (ASV)
And he made ten lavers of brass: one laver contained forty baths; and every laver was four cubits; and upon every one of the ten bases one laver.
Bible in Basic English (BBE)
And he made ten brass washing-vessels, everyone taking forty baths, and measuring four cubits; one vessel was placed on every one of the ten bases.
Darby Translation (DBY)
And he made ten lavers of brass: one laver contained forty baths; every laver was four cubits; upon every one of the ten bases one laver.
Webster's Bible (WBS)
Then he made ten lavers of brass: one laver contained forty baths: [and] every laver was four cubits: [and] upon every one of the ten bases one laver.
Young's Literal Translation (YLT)
And he maketh ten lavers of brass; forty baths doth the one laver contain, four by the cubit [is] the one laver, one laver on the one base [is] to the ten bases;

Read in context

  1. 36ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.
  2. 37ಈ ಪ್ರಕಾರ ಆ ಹತ್ತು ಆಧಾರಗಳನ್ನು ಮಾಡಿದನು. ಅವು ಗಳಿಗೆಲ್ಲಾ ಒಂದೇ ಎರಕವೂ ಒಂದೇ ಅಳತೆಯೂ ಒಂದೇ ಪ್ರಮಾಣವೂ ಆಗಿದ್ದವು.
  3. 38ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.
  4. 39ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು.
  5. 40ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.
Read all of 1 Kings 7

Cross references

Original words (Hebrew)

1 Kings 7:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.