Skip to content
ThuthiThuthiThuthi
1 Kings · chapter 7 · verse 39

1 Kings 7:39 in Kannada

ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು.

Maneya bala paarshvadalli aidu aadhaaragalannoo maneya edapaarshvadalli aidu aadhaaragalannoo ittanu. Aadare samudravannu maneya poorva bhaagada balapaarshvadalli dakshinakke duraagi ittanu.

1 Kings 7:39 in English

King James Version (KJV)
And he put five bases on the right side of the house, and five on the left side of the house: and he set the sea on the right side of the house eastward over against the south.
World English Bible (WEB)
He set the bases, five on the right side of the house and five on the left side of the house. He set the sea on the right side of the house eastward and toward the south.
American Standard Version (ASV)
And he set the bases, five on the right side of the house, and five on the left side of the house: and he set the sea on the right side of the house eastward, toward the south.
Bible in Basic English (BBE)
And he put the bases by the house, five on the right side and five on the left; and he put the great water-vessel on the right side of the house, to the east, facing south.
Darby Translation (DBY)
And he put the bases, five on the right side of the house, and five on the left side of the house; and he set the sea on the right side of the house eastward, over against the south.
Webster's Bible (WBS)
And he put five bases on the right side of the house, and five on the left side of the house: and he set the sea on the right side of the house eastward over against the south.
Young's Literal Translation (YLT)
and he putteth the five bases on the right side of the house, and five on the left side of the house, and the sea he hath put on the right side of the house, eastward — over-against the south.

Read in context

  1. 37ಈ ಪ್ರಕಾರ ಆ ಹತ್ತು ಆಧಾರಗಳನ್ನು ಮಾಡಿದನು. ಅವು ಗಳಿಗೆಲ್ಲಾ ಒಂದೇ ಎರಕವೂ ಒಂದೇ ಅಳತೆಯೂ ಒಂದೇ ಪ್ರಮಾಣವೂ ಆಗಿದ್ದವು.
  2. 38ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.
  3. 39ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು.
  4. 40ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.
  5. 41ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ
Read all of 1 Kings 7

Cross references

Original words (Hebrew)

1 Kings 7:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.