1 Kings · chapter 7 · verse 4
1 Kings 7:4 in Kannada
ಮೂರು ಸಾಲು ಕಿಟಿಕಿಗಳು ಇದ್ದವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.
Mooru saalu kitikigalu iddavu; mooru saalugalalli belakige belaku eduraagittu.
1 Kings 7:4 in English
- King James Version (KJV)
- And [there were] windows [in] three rows, and light [was] against light [in] three ranks.
- World English Bible (WEB)
- There were beams in three rows, and window was facing window in three ranks.
- American Standard Version (ASV)
- And there were beams in three rows, and window was over against window in three ranks.
- Bible in Basic English (BBE)
- There were three lines of window-frames, window facing window in every line.
- Darby Translation (DBY)
- And there were cross-beams in three rows, and window was against window in three ranks.
- Webster's Bible (WBS)
- And [there were] windows in three rows, and light [was] against light [in] three ranks.
- Young's Literal Translation (YLT)
- And windows [are] in three rows, and sight [is] over-against sight three times.
Read in context
- 2ಇದಲ್ಲದೆ ಅವನು ಲೆಬ ನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಆಗಿತ್ತು; ನಾಲ್ಕು ಸಾಲು ದೇವದಾರು ಕಂಭಗಳ ಮೇಲೆ ಇತ್ತು; ದೇವದಾರು ತೊಲೆಗಳು ಕಂಭಗಳ ಮೇಲೆ ಇದ್ದವು.
- 3ಒಂದೊಂದು ಸಾಲು ಹದಿನೈದು ಕಂಭಗಳಾಗಿ ನಾಲ್ವತ್ತೈದು ಕಂಭ ಗಳ ಮೇಲೆ ಇರುವ ತೊಲೆಗಳು ದೇವದಾರುಗಳಿಂದ ಮುಚ್ಚಲ್ಪಟ್ಟವು.
- 4ಮೂರು ಸಾಲು ಕಿಟಿಕಿಗಳು ಇದ್ದವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.
- 5ಕಿಟಿಕಿಗಳಲ್ಲಿ ಬಾಗಲುಗಳೂ ನಿಲುವುಗಳೂ ಎಲ್ಲಾ ಚೌಕವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.
- 6ಐವತ್ತು ಮೊಳ ಉದ್ದವೂ ಮೂವತ್ತು ಮೊಳ ಅಗಲವೂ ಆದ ದ್ವಾರಾಂಗಳವನ್ನು ಸ್ತಂಭಗಳಿಂದ ಮಾಡಿದನು. ಈ ದ್ವಾರಾಂಗಳವೂ ಅದರ ಸ್ತಂಭಗಳೂ ತೊಲೆಗಳೂ ಮನೆಯ ಸ್ತಂಭಗಳಿಗೂ ತೊಲೆಗಳಿಗೂ ಎದುರಾಗಿದ್ದವು.
Cross references
- Ezekiel 40:25 ಯೆಹೆಜ್ಕೇಲನು 40:25ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ;
- Isaiah 54:12 ಯೆಶಾಯ 54:12ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.
- Ezekiel 41:26 ಯೆಹೆಜ್ಕೇಲನು 41:26ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.
- Ezekiel 40:33 ಯೆಹೆಜ್ಕೇಲನು 40:33ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ.
- 1 Kings 7:5 1 ಅರಸುಗಳು 7:5ಕಿಟಿಕಿಗಳಲ್ಲಿ ಬಾಗಲುಗಳೂ ನಿಲುವುಗಳೂ ಎಲ್ಲಾ ಚೌಕವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.
- Ezekiel 40:16 ಯೆಹೆಜ್ಕೇಲನು 40:16ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
- Ezekiel 40:29 ಯೆಹೆಜ್ಕೇಲನು 40:29ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;
- Ezekiel 40:22 ಯೆಹೆಜ್ಕೇಲನು 40:22ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
- 1 Kings 6:4 1 ಅರಸುಗಳು 6:4ಅವನು ಸಣ್ಣ ಕನ್ನಡಿಗಳುಳ್ಳ ಕಿಟಿಕಿಗಳನ್ನು ಮನೆಗೆ ಮಾಡಿಸಿದನು; ಇದಲ್ಲದೆ ಮನೆಯ ಗೋಡೆಗೆ ಸೇರಿದ್ದಾಗಿ ಸುತ್ತಲೂ ಕೊಠಡಿಗಳನ್ನು ಕಟ್ಟಿಸಿದನು.
- Ezekiel 40:36 ಯೆಹೆಜ್ಕೇಲನು 40:36ಅಲ್ಲಿನ ಚಿಕ್ಕ ಕೋಣೆಗಳು, ಕಂಬಗಳು ಕಮಾನುಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಐವತ್ತು ಮೊಳ, ಅಗಲವು ಇಪ್ಪತ್ತೈದು ಮೊಳ;