1 Kings · chapter 7 · verse 40
1 Kings 7:40 in Kannada
ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.
Heegeye heeraamanu totti galannoo salikegalannoo paatregalannoo maadidanu. Heeraamanu kartana manegoskara arasanaada solomonanu maadisida ellaa kelasagalannu maadi teerisidanu.
1 Kings 7:40 in English
- King James Version (KJV)
- And Hiram made the lavers, and the shovels, and the basons. So Hiram made an end of doing all the work that he made king Solomon for the house of the LORD:
- World English Bible (WEB)
- Hiram made the pots, the shovels, and the basins. So Hiram finished doing all the work that he worked for King Solomon in the LORD’s house:
- American Standard Version (ASV)
- And Hiram made the lavers, and the shovels, and the basins. So Hiram made an end of doing all the work that he wrought for king Solomon in the house of Jehovah:
- Bible in Basic English (BBE)
- And Hiram made the pots and spades and the basins. So Hiram came to the end of all the work he did for King Solomon in the house of the Lord:
- Darby Translation (DBY)
- And Hiram made the lavers, and the shovels, and the bowls. So Hiram ended doing all the work that he made for king Solomon [for] the house of Jehovah:
- Webster's Bible (WBS)
- And Hiram made the lavers, and the shovels, and the basins. So Hiram made an end of doing all the work that he executed for king Solomon for the house of the LORD:
- Young's Literal Translation (YLT)
- And Hiram maketh the lavers, and the shovels, and the bowls; and Hiram completeth to do all the work that he made for king Solomon, [for] the house of Jehovah;
Read in context
- 38ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.
- 39ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು.
- 40ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.
- 41ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ
- 42ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ
Cross references
- 2 Chronicles 4:11–16 2 ಪೂರ್ವಕಾಲವೃತ್ತಾಂತ 4:11–16ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು. ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು. ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು. ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು.
- Jeremiah 52:18–19 ಯೆರೆಮೀಯ 52:18–19ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು. ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
- Exodus 24:6 ವಿಮೋಚನಕಾಂಡ 24:6ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
- 2 Kings 25:14–15 2 ಅರಸುಗಳು 25:14–15ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು. ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.
- Exodus 39:32–43 ವಿಮೋಚನಕಾಂಡ 39:32–43ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು. ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು; ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು; ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು; ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು; ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು; ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು; ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು, ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು; ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು. ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
- 1 Kings 7:28 1 ಅರಸುಗಳು 7:28ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು.
- 2 Chronicles 4:8 2 ಪೂರ್ವಕಾಲವೃತ್ತಾಂತ 4:8ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
Original words (Hebrew)
- Hiram · H2438חִירָם Chîyrâm
- made · H6213עָשָׂה ʻâsâh
- lavers · H3595כִּיּוֹר kîyôwr
- shovels · H3257יָע yâʻ
- basons · H4219מִזְרָק mizrâq
- Hiram · H2438חִירָם Chîyrâm
- made · H3615כָּלָה kâlâh
- doing · H6213עָשָׂה ʻâsâh
- work · H4399מְלָאכָה mᵉlâʼkâh
- made · H6213עָשָׂה ʻâsâh
- king · H4428מֶלֶךְ melek
- Solomon · H8010שְׁלֹמֹה Shᵉlômôh
- house · H1004בַּיִת bayith