1 Kings · chapter 7 · verse 41
1 Kings 7:41 in Kannada
ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ
Avu yaavavandare, eradu stambhagaloo eradu stambhagala tudiyalliruva kumbhagala chambu galoo eradu stambhagala taleyalliruva kumbhagala eradu chambugalannu muchchuva eradu jaalari saamaanugaloo
1 Kings 7:41 in English
- King James Version (KJV)
- The two pillars, and the [two] bowls of the chapiters that [were] on the top of the two pillars; and the two networks, to cover the two bowls of the chapiters which [were] upon the top of the pillars;
- World English Bible (WEB)
- the two pillars; the two bowls of the capitals that were on the top of the pillars; the two networks to cover the two bowls of the capitals that were on the top of the pillars;
- American Standard Version (ASV)
- the two pillars, and the two bowls of the capitals that were on the top of the pillars; and the two networks to cover the two bowls of the capitals that were on the top of the pillars;
- Bible in Basic English (BBE)
- The two pillars and the two cups of the crowns which were on the tops of the two pillars; and the network covering the two cups of the crowns on the tops of the pillars,
- Darby Translation (DBY)
- two pillars, and the globes of the capitals that were on the top of the pillars, two; and the two networks, to cover the two globes of the capitals which were on the top of the pillars;
- Webster's Bible (WBS)
- The two pillars, and the [two] bowls of the capitals that [were] on the top of the two pillars; and the two net-works, to cover the two bowls of the capitals which [were] upon the top of the pillars;
- Young's Literal Translation (YLT)
- pillars two, and bowls of the chapiters that [are] on the top of the pillars two, and the nets two, to cover the two bowls of the chapiters that [are] on the top of the pillars;
Read in context
- 39ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು.
- 40ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.
- 41ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ
- 42ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ
- 43ಹತ್ತು ಆಧಾರಗಳೂ ಆಧಾ ರಗಳ ಮೇಲಿರುವ ಹತ್ತು ತೊಟ್ಟಿಗಳೂ
Cross references
- 2 Chronicles 4:12 2 ಪೂರ್ವಕಾಲವೃತ್ತಾಂತ 4:12ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ
- 1 Kings 7:15–22 1 ಅರಸುಗಳು 7:15–22ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು. ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು. ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು. ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು. ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು. ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು. ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು. ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು.
Original words (Hebrew)
- two · H8147שְׁנַיִם shᵉnayim
- pillars · H5982עַמּוּד ʻammûwd
- bowls · H1543גֻּלָּה gullâh
- chapiters · H3805כֹתֶרֶת kôthereth
- top · H7218רֹאשׁ rôʼsh
- two · H8147שְׁנַיִם shᵉnayim
- pillars · H5982עַמּוּד ʻammûwd
- two · H8147שְׁנַיִם shᵉnayim
- networks · H7639שְׂבָכָה sᵉbâkâh
- cover · H3680כָּסָה kâçâh
- two · H8147שְׁנַיִם shᵉnayim
- bowls · H1543גֻּלָּה gullâh
- chapiters · H3805כֹתֶרֶת kôthereth
- top · H7218רֹאשׁ rôʼsh
- pillars · H5982עַמּוּד ʻammûwd