Skip to content
ThuthiThuthiThuthi
1 Kings · chapter 7 · verse 43

1 Kings 7:43 in Kannada

ಹತ್ತು ಆಧಾರಗಳೂ ಆಧಾ ರಗಳ ಮೇಲಿರುವ ಹತ್ತು ತೊಟ್ಟಿಗಳೂ

Hattu aadhaaragaloo aadhaa ragala meliruva hattu tottigaloo

1 Kings 7:43 in English

King James Version (KJV)
And the ten bases, and ten lavers on the bases;
World English Bible (WEB)
the ten bases; the ten basins on the bases;
American Standard Version (ASV)
and the ten bases, and the ten lavers on the bases;
Bible in Basic English (BBE)
And the ten bases, with the ten washing-vessels on them;
Darby Translation (DBY)
and the ten bases, and the ten lavers on the bases;
Webster's Bible (WBS)
And the ten bases, and ten lavers on the bases;
Young's Literal Translation (YLT)
and the ten bases, and the ten lavers on the bases;

Read in context

  1. 41ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ
  2. 42ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ
  3. 43ಹತ್ತು ಆಧಾರಗಳೂ ಆಧಾ ರಗಳ ಮೇಲಿರುವ ಹತ್ತು ತೊಟ್ಟಿಗಳೂ
  4. 44ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ.
  5. 45ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
Read all of 1 Kings 7

Original words (Hebrew)

1 Kings 7:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.