1 Kings · chapter 7 · verse 45
1 Kings 7:45 in Kannada
ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
Heeraamanu kartana manegoskara arasanaada solomonanige maadida ee saamaanugalellaa holeyuva taamradavugalaagiddavu.
1 Kings 7:45 in English
- King James Version (KJV)
- And the pots, and the shovels, and the basons: and all these vessels, which Hiram made to king Solomon for the house of the LORD, [were of] bright brass.
- World English Bible (WEB)
- the pots; the shovels; and the basins. All of these vessels, which Hiram made for King Solomon for the LORD’s house, were of burnished bronze.
- American Standard Version (ASV)
- and the pots, and the shovels, and the basins: even all these vessels, which Hiram made for king Solomon, in the house of Jehovah, were of burnished brass.
- Bible in Basic English (BBE)
- And the pots and the spades and the basins; all the vessels which Hiram made for King Solomon, for the house of the Lord, were of polished brass.
- Darby Translation (DBY)
- and the pots, and the shovels, and the bowls. And all these things, which Hiram made king Solomon for the house of Jehovah, were of bright brass.
- Webster's Bible (WBS)
- And the pots, and the shovels, and the basins: and all these vessels which Hiram made to king Solomon for the house of the LORD, [were of] bright brass.
- Young's Literal Translation (YLT)
- and the pots, and the shovels, and the bowls; and all these vessels, that Hiram hath made to king Solomon [for] the house of Jehovah, [are] of brass — polished.
Read in context
- 43ಹತ್ತು ಆಧಾರಗಳೂ ಆಧಾ ರಗಳ ಮೇಲಿರುವ ಹತ್ತು ತೊಟ್ಟಿಗಳೂ
- 44ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ.
- 45ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
- 46ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.
- 47ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ.
Cross references
- Exodus 27:3 ವಿಮೋಚನಕಾಂಡ 27:3ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.
- Exodus 38:3 ವಿಮೋಚನಕಾಂಡ 38:3ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು.
- 2 Chronicles 4:16 2 ಪೂರ್ವಕಾಲವೃತ್ತಾಂತ 4:16ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು.
- 1 Samuel 2:13–14 1 ಸಮುವೇಲನು 2:13–14ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು.
- Ezekiel 46:20–24 ಯೆಹೆಜ್ಕೇಲನು 46:20–24ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು. ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು; ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು. ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲ ವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು. ಅವು ಗಳಲ್ಲಿ ಅಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಬೇಯಿಸುವ ಸ್ಥಳಗಳು ಮಾಡಲ್ಪಟ್ಟಿದ್ದವು.ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು. ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು.
- Leviticus 8:31 ಯಾಜಕಕಾಂಡ 8:31ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು.
- Zechariah 14:21 ಜೆಕರ್ಯ 14:21ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.