1 Kings · chapter 7 · verse 46
1 Kings 7:46 in Kannada
ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.
Yorda nige serida bailaada sukkotigoo chaaretaanigoo naduve iruva jedu mannina sthaladalli arasanu avugalannu eraka hoysidanu.
1 Kings 7:46 in English
- King James Version (KJV)
- In the plain of Jordan did the king cast them, in the clay ground between Succoth and Zarthan.
- World English Bible (WEB)
- The king cast them in the plain of the Jordan, in the clay ground between Succoth and Zarethan.
- American Standard Version (ASV)
- In the plain of the Jordan did the king cast them, in the clay ground between Succoth and Zarethan.
- Bible in Basic English (BBE)
- He made them of liquid metal in the lowland of Jordan, at the way across the river, at Adama, between Succoth and Zarethan.
- Darby Translation (DBY)
- In the plain of the Jordan did the king cast them, in the clay-ground between Succoth and Zaretan.
- Webster's Bible (WBS)
- In the plain of Jordan did the king cast them, in the clay ground between Succoth and Zarthan.
- Young's Literal Translation (YLT)
- In the circuit of the Jordan hath the king cast them, in the thick soil of the ground, between Succoth and Zarthan.
Read in context
- 44ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ.
- 45ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
- 46ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.
- 47ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ.
- 48ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
Cross references
- Joshua 3:16 ಯೆಹೋಶುವ 3:16ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Genesis 33:17 ಆದಿಕಾಂಡ 33:17ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
- 2 Chronicles 4:17 2 ಪೂರ್ವಕಾಲವೃತ್ತಾಂತ 4:17ಯೊರ್ದನಿನ ತಗ್ಗಿ ನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ನಡುವೆ ಇರುವ ಜೇಡಿಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯಿಸಿದನು.
- Joshua 13:27 ಯೆಹೋಶುವ 13:27ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
- 1 Kings 4:12 1 ಅರಸುಗಳು 4:12ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.