1 Kings · chapter 7 · verse 47
1 Kings 7:47 in Kannada
ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ.
Ee paatrega lellaa bahu hechchaagiddadarinda solomonanu avugalannu enisade bittanu; taamrada tookavu gottaagalilla.
1 Kings 7:47 in English
- King James Version (KJV)
- And Solomon left all the vessels [unweighed], because they were exceeding many: neither was the weight of the brass found out.
- World English Bible (WEB)
- Solomon left all the vessels unweighed, because there were so many of them. The weight of the bronze could not be determined.
- American Standard Version (ASV)
- And Solomon left all the vessels [unweighed], because they were exceeding many: the weight of the brass could not be found out.
- Bible in Basic English (BBE)
- The weight of all these vessels was not measured, because there was such a number of them; it was not possible to get the weight of the brass.
- Darby Translation (DBY)
- And Solomon left all the vessels [unweighed] from their exceeding number; the weight of the brass was not ascertained.
- Webster's Bible (WBS)
- And Solomon left all the vessels [unweighed] , because they were very numerous: neither was the weight of the brass ascertained.
- Young's Literal Translation (YLT)
- And Solomon placeth the whole of the vessels; because of the very great abundance, the weight of the brass hath not been searched out.
Read in context
- 45ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
- 46ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.
- 47ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ.
- 48ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
- 49ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು,
Cross references
- 1 Chronicles 22:14 1 ಪೂರ್ವಕಾಲವೃತ್ತಾಂತ 22:14ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
- 1 Chronicles 22:3 1 ಪೂರ್ವಕಾಲವೃತ್ತಾಂತ 22:3ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು;
- 2 Chronicles 4:18 2 ಪೂರ್ವಕಾಲವೃತ್ತಾಂತ 4:18ಹೀಗೆ ಸೊಲೊಮೋನನು ಈ ಸಾಮಾನುಗಳನ್ನೆಲ್ಲಾ ಬಹಳವಾಗಿ ಮಾಡಿಸಿದನು.ಆ ತಾಮ್ರದ ತೂಕ ತಿಳಿಯಕೂಡದಷ್ಟಾಗಿತ್ತು.
- 1 Chronicles 22:16 1 ಪೂರ್ವಕಾಲವೃತ್ತಾಂತ 22:16ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.