Skip to content
ThuthiThuthiThuthi
1 Kings · chapter 7 · verse 48

1 Kings 7:48 in Kannada

ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,

Idallade kartana manege sambandhavaada paatre galannellaa solomonanu maadisidanu; yaava vandare, chinnada dhoopada vedi, sammukhada rotti galannu iduvadakke chinnada meju, daivoktiya sthaanada mumbhaagada balapaarshvadalli aidu,

1 Kings 7:48 in English

King James Version (KJV)
And Solomon made all the vessels that [pertained] unto the house of the LORD: the altar of gold, and the table of gold, whereupon the shewbread [was],
World English Bible (WEB)
Solomon made all the vessels that were in the LORD’s house: the golden altar and the table that the show bread was on, of gold;
American Standard Version (ASV)
And Solomon made all the vessels that were in the house of Jehovah: the golden altar, and the table whereupon the showbread was, of gold;
Bible in Basic English (BBE)
And Solomon had all the vessels made for use in the house of the Lord: the altar of gold and the gold table on which the holy bread was placed;
Darby Translation (DBY)
And Solomon made all the vessels that were [in] the house of Jehovah: the golden altar; and the table of gold, whereon was the shewbread;
Webster's Bible (WBS)
And Solomon made all the vessels that [pertained] to the house of the LORD: the altar of gold, and the table of gold, upon which [was] the show-bread,
Young's Literal Translation (YLT)
And Solomon maketh all the vessels that [are] in the house of Jehovah: the altar of gold, and the table — on which [is] the bread of the Presence — of gold,

Read in context

  1. 46ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.
  2. 47ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ.
  3. 48ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
  4. 49ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು,
  5. 50ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
Read all of 1 Kings 7

Cross references

Original words (Hebrew)

1 Kings 7:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.