1 Kings · chapter 7 · verse 49
1 Kings 7:49 in Kannada
ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು,
Eda paarshvadalli aidu, aparanjiya deepa stambhagalu, chinnada adara hoovugalu, deepagalu, chimatagalu,
1 Kings 7:49 in English
- King James Version (KJV)
- And the candlesticks of pure gold, five on the right [side], and five on the left, before the oracle, with the flowers, and the lamps, and the tongs [of] gold,
- World English Bible (WEB)
- and the lamp stands, five on the right side and five on the left, in front of the inner sanctuary, of pure gold; and the flowers, the lamps, and the tongs, of gold;
- American Standard Version (ASV)
- and the candlesticks, five on the right side, and five on the left, before the oracle, of pure gold; and the flowers, and the lamps, and the tongs, of gold;
- Bible in Basic English (BBE)
- And the supports for the lights, five on the right side and five on the left before the inmost room, of clear gold; and the flowers and the lights and all the instruments of gold;
- Darby Translation (DBY)
- and the candlesticks of pure gold, five on the right, and five on the left, before the oracle; and the flowers, and the lamps, and the tongs of gold,
- Webster's Bible (WBS)
- And the candlesticks of pure gold, five on the right [side] , and five on the left, before the oracle, with the flowers, and the lamps, and the tongs [of] gold,
- Young's Literal Translation (YLT)
- and the candlesticks, five on the right, and five on the left, before the oracle, of refined gold, and the flowers, and the lamps, and the tongs, of gold,
Read in context
- 47ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ.
- 48ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
- 49ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು,
- 50ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- 51ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
Cross references
- 2 Chronicles 4:7 2 ಪೂರ್ವಕಾಲವೃತ್ತಾಂತ 4:7ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು.
- Numbers 4:9 ಅರಣ್ಯಕಾಂಡ 4:9ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
- Exodus 40:24–25 ವಿಮೋಚನಕಾಂಡ 40:24–25ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
- 2 Chronicles 4:20 2 ಪೂರ್ವಕಾಲವೃತ್ತಾಂತ 4:20ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ
- Matthew 5:14–16 ಮತ್ತಾಯನು 5:14–16ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು. ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು. ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
- Exodus 37:17–24 ವಿಮೋಚನಕಾಂಡ 37:17–24ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು. ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು. ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು. ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು. ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು. ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು. ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು. ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
- Exodus 39:37 ವಿಮೋಚನಕಾಂಡ 39:37ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು;
- Exodus 25:31–40 ವಿಮೋಚನಕಾಂಡ 25:31–40ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು. ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು. ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು. ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು. ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು. ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು. ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು. ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು. ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ. ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- Zechariah 4:11–14 ಜೆಕರ್ಯ 4:11–14ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು. ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು. ಅವನು ನನಗೆ--ಇವು ಏನೆಂದು ಅರಿಯು ವದಿಲ್ಲವೋ ಅಂದನು.ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು. ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
- Zechariah 4:1–3 ಜೆಕರ್ಯ 4:1–3ಇದಲ್ಲದೆ ನನ್ನ ಸಂಗಡ ಮಾತನಾಡಿದ ದೂತನು ತಿರಿಗಿ ಬಂದು ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು. ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು.
Original words (Hebrew)
- candlesticks · H4501מְנוֹרָה mᵉnôwrâh
- pure · H5462סָגַר çâgar
- gold · H2091זָהָב zâhâb
- five · H2568חָמֵשׁ châmêsh
- right · H3225יָמִין yâmîyn
- five · H2568חָמֵשׁ châmêsh
- left · H8040שְׂמֹאול sᵉmôʼwl
- before · H6440פָּנִים pânîym
- oracle · H1687דְּבִיר dᵉbîyr
- flowers · H6525פֶּרַח perach
- lamps · H5216נִיר nîyr
- tongs · H4457מֶלְקָח melqâch
- gold · H2091זָהָב zâhâb