Skip to content
ThuthiThuthiThuthi
1 Kings · chapter 7 · verse 50

1 Kings 7:50 in Kannada

ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.

Aparanjiya tambigegalu, kattarigalu, salikegalu, sautugalu, agni paatregalu, mahaaparishuddha sthala vaada olagina maneya kadagaligoskaravoo mandi ravemba maneya kadagaligoskaravoo bangaarada keelugalannellaa maadisidanu.heege arasanaa giruva solomonanu kartana manegoskara maadisida kelasavellaa teerisida nantara tanna tande yaada daaveedanu pratishtemaadida belliyannoo chinnavannoo saamaanugalannoo takkondu bandu kartana maneya ugraanagalalli ittanu.

1 Kings 7:50 in English

King James Version (KJV)
And the bowls, and the snuffers, and the basons, and the spoons, and the censers [of] pure gold; and the hinges [of] gold, [both] for the doors of the inner house, the most holy [place, and] for the doors of the house, [to wit], of the temple.
World English Bible (WEB)
the cups, the snuffers, the basins, the spoons, and the fire pans, of pure gold; and the hinges, both for the doors of the inner house, the most holy place, and for the doors of the house, of the temple, of gold.
American Standard Version (ASV)
and the cups, and the snuffers, and the basins, and the spoons, and the firepans, of pure gold; and the hinges, both for the doors of the inner house, the most holy place, and for the doors of the house, [to wit], of the temple, of gold.
Bible in Basic English (BBE)
And the cups and the scissors and the basins and the spoons and the fire-trays, all of gold; and the pins on which the doors were turned, the doors of the inner house, the most holy place, and the doors of the Temple, all of gold.
Darby Translation (DBY)
and the basons, and the knives, and the bowls, and the cups, and the censers of pure gold; and the hinges of gold, for the folding-doors of the inner house, the most holy place, [and] for the doors of the house, of the temple.
Webster's Bible (WBS)
And the bowls, and the snuffers, and the basins, and the spoons, and the censers [of] pure gold; and the hinges [of] gold, [both] for the doors of the inner house, the most holy [place] , [and] for the doors of the house, [to wit] , of the temple.
Young's Literal Translation (YLT)
and the basins, and the snuffers, and the bowls, and the spoons, and the censers, of refined gold, and the hinges for the doors of the inner-house, for the holy of holies, for the doors of the house of the temple, of gold.

Read in context

  1. 48ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
  2. 49ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು,
  3. 50ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
  4. 51ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
Read all of 1 Kings 7

Cross references

Original words (Hebrew)

1 Kings 7:50 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.