1 Kings · chapter 7 · verse 51
1 Kings 7:51 in Kannada
ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
Heege arasanaa giruva solomonanu kartana manegoskara maadisida kelasavellaa teerisida nantara tanna tande yaada daaveedanu pratishtemaadida belliyannoo chinnavannoo saamaanugalannoo takkondu bandu kartana maneya ugraanagalalli ittanu.
1 Kings 7:51 in English
- King James Version (KJV)
- So was ended all the work that king Solomon made for the house of the LORD. And Solomon brought in the things which David his father had dedicated; [even] the silver, and the gold, and the vessels, did he put among the treasures of the house of the LORD.
- World English Bible (WEB)
- Thus all the work that King Solomon did in the LORD’s house was finished. Solomon brought in the things which David his father had dedicated—the silver, the gold, and the vessels—and put them in the treasuries of the LORD’s house.
- American Standard Version (ASV)
- Thus all the work that king Solomon wrought in the house of Jehovah was finished. And Solomon brought in the things which David his father had dedicated, [even] the silver, and the gold, and the vessels, and put them in the treasuries of the house of Jehovah.
- Bible in Basic English (BBE)
- So all the work King Solomon had done in the house of the Lord was complete. Then Solomon took the holy things which David his father had given, the silver and the gold and all the vessels, and put them in the store-houses of the house of the Lord.
- Darby Translation (DBY)
- And all the work was finished that king Solomon made for the house of Jehovah. And Solomon brought in the things that David his father had dedicated; the silver and the gold and the vessels he put among the treasures of the house of Jehovah.
- Webster's Bible (WBS)
- So was ended all the work that king Solomon made for the house of the LORD. And Solomon brought in the things which David his father had dedicated; [even] the silver, and the gold, and the vessels, he placed among the treasures of the house of the LORD.
- Young's Literal Translation (YLT)
- And it is complete — all the work that king Solomon hath made [for] the house of Jehovah, and Solomon bringeth in the sanctified things of David his father; the silver, and the gold, and the vessels he hath put in the treasuries of the house of Jehovah.
Read in context
- 49ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು,
- 50ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- 51ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
Cross references
- 2 Chronicles 5:1 2 ಪೂರ್ವಕಾಲವೃತ್ತಾಂತ 5:1ಹೀಗೆ ಸೊಲೊಮೋನನು ಕರ್ತನ ಆಲಯಕ್ಕೊಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಸಿ ತನ್ನ ತಂದೆಯಾದ ದಾವೀದನು ಪ್ರತಿಷ್ಠೆ ಮಾಡಿದ್ದ ಬೆಳ್ಳಿಬಂಗಾರವನ್ನೂ ಎಲ್ಲಾ ಸಾಮಾನು ಗಳನ್ನೂ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.
- 2 Samuel 8:7–11 2 ಸಮುವೇಲನು 8:7–11ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು. ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು. ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು. ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು
- Zechariah 4:9 ಜೆಕರ್ಯ 4:9ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
- 1 Chronicles 18:10–11 1 ಪೂರ್ವಕಾಲವೃತ್ತಾಂತ 18:10–11ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು. ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
- 1 Chronicles 29:2–8 1 ಪೂರ್ವಕಾಲವೃತ್ತಾಂತ 29:2–8ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ. ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ. ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು. ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು. ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.
- 1 Chronicles 26:26–28 1 ಪೂರ್ವಕಾಲವೃತ್ತಾಂತ 26:26–28ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು. ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು. ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.
- Exodus 40:33 ವಿಮೋಚನಕಾಂಡ 40:33ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.
- 1 Chronicles 28:11–18 1 ಪೂರ್ವಕಾಲವೃತ್ತಾಂತ 28:11–18ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು, ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು. ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು. ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು. ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು. ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು. ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು. ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.
- Ezra 6:15 ಎಜ್ರನು 6:15ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
- 1 Chronicles 18:7–8 1 ಪೂರ್ವಕಾಲವೃತ್ತಾಂತ 18:7–8ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು. ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು.
Original words (Hebrew)
- ended · H7999שָׁלַם shâlam
- work · H4399מְלָאכָה mᵉlâʼkâh
- king · H4428מֶלֶךְ melek
- Solomon · H8010שְׁלֹמֹה Shᵉlômôh
- made · H6213עָשָׂה ʻâsâh
- house · H1004בַּיִת bayith
- Solomon · H8010שְׁלֹמֹה Shᵉlômôh
- in · H935בּוֹא bôwʼ
- David · H1732דָּוִד Dâvid
- father · H1אָב ʼâb
- dedicated · H6944קֹדֶשׁ qôdesh
- silver · H3701כֶּסֶף keçeph
- gold · H2091זָהָב zâhâb
- vessels · H3627כְּלִי kᵉlîy
- put · H5414נָתַן nâthan
- treasures · H214אוֹצָר ʼôwtsâr
- house · H1004בַּיִת bayith