1 Kings · chapter 7 · verse 6
1 Kings 7:6 in Kannada
ಐವತ್ತು ಮೊಳ ಉದ್ದವೂ ಮೂವತ್ತು ಮೊಳ ಅಗಲವೂ ಆದ ದ್ವಾರಾಂಗಳವನ್ನು ಸ್ತಂಭಗಳಿಂದ ಮಾಡಿದನು. ಈ ದ್ವಾರಾಂಗಳವೂ ಅದರ ಸ್ತಂಭಗಳೂ ತೊಲೆಗಳೂ ಮನೆಯ ಸ್ತಂಭಗಳಿಗೂ ತೊಲೆಗಳಿಗೂ ಎದುರಾಗಿದ್ದವು.
Aivattu mola uddavoo moovattu mola agalavoo aada dvaaraangalavannu stambhagalinda maadidanu. Ee dvaaraangalavoo adara stambhagaloo tolegaloo maneya stambhagaligoo tolegaligoo eduraagiddavu.
1 Kings 7:6 in English
- King James Version (KJV)
- And he made a porch of pillars; the length thereof [was] fifty cubits, and the breadth thereof thirty cubits: and the porch [was] before them: and the [other] pillars and the thick beam [were] before them.
- World English Bible (WEB)
- He made the hall of pillars. Its length was fifty cubits and its width thirty cubits, with a porch before them, and pillars and a threshold before them.
- American Standard Version (ASV)
- And he made the porch of pillars; the length thereof was fifty cubits, and the breadth thereof thirty cubits; and a porch before them; and pillars and a threshold before them.
- Bible in Basic English (BBE)
- And he made a covered room of pillars, fifty cubits long and thirty cubits wide, and ... with steps before it.
- Darby Translation (DBY)
- And he made the porch of pillars; its length was fifty cubits, and its breadth thirty cubits; and there was a porch in front of them; and there were pillars, and steps in front of them.
- Webster's Bible (WBS)
- And he made a porch of pillars; its length [was] fifty cubits, and its breadth thirty cubits: and the porch [was] before them: and the [other] pillars and the thick beams [were] before them.
- Young's Literal Translation (YLT)
- And the porch of the pillars he hath made; fifty cubits its length, and thirty cubits its breadth, and the porch [is] before them, and pillars and a thick place [are] before them.
Read in context
- 4ಮೂರು ಸಾಲು ಕಿಟಿಕಿಗಳು ಇದ್ದವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.
- 5ಕಿಟಿಕಿಗಳಲ್ಲಿ ಬಾಗಲುಗಳೂ ನಿಲುವುಗಳೂ ಎಲ್ಲಾ ಚೌಕವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.
- 6ಐವತ್ತು ಮೊಳ ಉದ್ದವೂ ಮೂವತ್ತು ಮೊಳ ಅಗಲವೂ ಆದ ದ್ವಾರಾಂಗಳವನ್ನು ಸ್ತಂಭಗಳಿಂದ ಮಾಡಿದನು. ಈ ದ್ವಾರಾಂಗಳವೂ ಅದರ ಸ್ತಂಭಗಳೂ ತೊಲೆಗಳೂ ಮನೆಯ ಸ್ತಂಭಗಳಿಗೂ ತೊಲೆಗಳಿಗೂ ಎದುರಾಗಿದ್ದವು.
- 7ಅಲ್ಲಿ ನ್ಯಾಯತೀರಿಸಲು ನ್ಯಾಯಾ ಸನದ ದ್ವಾರಾಂಗಗಳೆಂಬ ದ್ವಾರಾಂಗಳವನ್ನು ಮಾಡಿ ಈ ಪಾರ್ಶ್ವದಿಂದ ಆ ಪಾರ್ಶ್ವದ ವರೆಗೂ ದೇವದಾರು ಗಳನ್ನು ಹೊದಿಸಿದನು.
- 8ತಾನು ವಾಸವಾಗಿರುವ ತನ್ನ ಮನೆಯಲ್ಲಿ ದ್ವಾರಾಂಗ ಳದ ಒಳಭಾಗದಲ್ಲಿ ಈ ಕೆಲಸದ ಹಾಗೆ ಮಾಡಲ್ಪಟ್ಟ ಬೇರೆ ಒಂದು ಅಂಗಳ ಇತ್ತು. ಇದಲ್ಲದೆ ಸೊಲೊ ಮೋನನು ತಾನು ತಕ್ಕೊಂಡ ಫರೋಹನ ಮಗಳಿಗೂ ಈ ದ್ವಾರಾಂಗಳದ ಹಾಗೆ ಒಂದು ಮನೆಯನ್ನು ಮಾಡಿ ದನು.
Cross references
- Ezekiel 41:25–26 ಯೆಹೆಜ್ಕೇಲನು 41:25–26ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು. ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.
- 1 Kings 7:12 1 ಅರಸುಗಳು 7:12ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.
Original words (Hebrew)
- made · H6213עָשָׂה ʻâsâh
- porch · H197אוּלָם ʼûwlâm
- pillars · H5982עַמּוּד ʻammûwd
- length · H753אֹרֶךְ ʼôrek
- fifty · H2572חֲמִשִּׁים chămishshîym
- cubits · H520אַמָּה ʼammâh
- breadth · H7341רֹחַב rôchab
- thirty · H7970שְׁלוֹשִׁים shᵉlôwshîym
- cubits · H520אַמָּה ʼammâh
- porch · H197אוּלָם ʼûwlâm
- before · H6440פָּנִים pânîym
- pillars · H5982עַמּוּד ʻammûwd
- beam · H5646עָב ʻâb