1 Kings · chapter 7 · verse 9
1 Kings 7:9 in Kannada
ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು.
Ivellaa olagoo horagoo astivaara galu modalugondu kabodada varegoo hora giruva dodda angalada mattigoo alateya prakaara garagasadinda koyyalpatta kettida beleyulla kallu galaagiddavu.
1 Kings 7:9 in English
- King James Version (KJV)
- All these [were of] costly stones, according to the measures of hewed stones, sawed with saws, within and without, even from the foundation unto the coping, and [so] on the outside toward the great court.
- World English Bible (WEB)
- All these were of costly stones, even of stone cut according to measure, sawed with saws, inside and outside, even from the foundation to the coping, and so on the outside to the great court.
- American Standard Version (ASV)
- All these were of costly stones, even of hewn stone, according to measure, sawed with saws, within and without, even from the foundation unto the coping, and so on the outside unto the great court.
- Bible in Basic English (BBE)
- All these buildings were made, inside and out, from base to crowning stone, and outside to the great walled square, of highly priced stone, cut to different sizes with cutting-instruments.
- Darby Translation (DBY)
- All these [buildings] were of costly stones, hewn stones, according to the measures, sawed with saws, within and without, even from the foundation to the coping, and on the outside as far as the great court.
- Webster's Bible (WBS)
- All these [were of] costly stones, according to the measures of hewn stones, sawed with saws, within and without, even from the foundation to the coping, and [so] on the outside towards the great court.
- Young's Literal Translation (YLT)
- All these [are] of precious stone, according to the measures of hewn work, sawn with a saw, within and without, even from the foundation unto the coping, and at the outside, unto the great court.
Read in context
- 7ಅಲ್ಲಿ ನ್ಯಾಯತೀರಿಸಲು ನ್ಯಾಯಾ ಸನದ ದ್ವಾರಾಂಗಗಳೆಂಬ ದ್ವಾರಾಂಗಳವನ್ನು ಮಾಡಿ ಈ ಪಾರ್ಶ್ವದಿಂದ ಆ ಪಾರ್ಶ್ವದ ವರೆಗೂ ದೇವದಾರು ಗಳನ್ನು ಹೊದಿಸಿದನು.
- 8ತಾನು ವಾಸವಾಗಿರುವ ತನ್ನ ಮನೆಯಲ್ಲಿ ದ್ವಾರಾಂಗ ಳದ ಒಳಭಾಗದಲ್ಲಿ ಈ ಕೆಲಸದ ಹಾಗೆ ಮಾಡಲ್ಪಟ್ಟ ಬೇರೆ ಒಂದು ಅಂಗಳ ಇತ್ತು. ಇದಲ್ಲದೆ ಸೊಲೊ ಮೋನನು ತಾನು ತಕ್ಕೊಂಡ ಫರೋಹನ ಮಗಳಿಗೂ ಈ ದ್ವಾರಾಂಗಳದ ಹಾಗೆ ಒಂದು ಮನೆಯನ್ನು ಮಾಡಿ ದನು.
- 9ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು.
- 10ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು.
- 11ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು.
Cross references
- 1 Kings 5:17 1 ಅರಸುಗಳು 5:17ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ ಬೆಲೆಯುಳ್ಳ ಕಲ್ಲುಗಳನ್ನೂ ಮನೆಯ ಅಸ್ತಿವಾರವನ್ನು ಹಾಕಲು ಕಟ್ಟಿದ ಕಲ್ಲುಗಳನ್ನೂ ತಂದರು.ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
- 1 Kings 7:10–11 1 ಅರಸುಗಳು 7:10–11ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು. ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು.
Original words (Hebrew)
- costly · H3368יָקָר yâqâr
- stones · H68אֶבֶן ʼeben
- measures · H4060מִדָּה middâh
- stones · H1496גָּזִית gâzîyth
- sawed · H1641גָּרַר gârar
- saws · H4050מְגֵרָה mᵉgêrâh
- within · H1004בַּיִת bayith
- without · H2351חוּץ chûwts
- foundation · H4527מַסַּד maççad
- coping · H2947טֵפַח ṭêphach
- outside · H2351חוּץ chûwts
- great · H1419גָּדוֹל gâdôwl
- court · H2691חָצֵר châtsêr