1 Kings · chapter 8 · verse 1
1 Kings 8:1 in Kannada
ಆಗ ಚೀಯೋನೆಂಬ ದಾವೀದನ ಪಟ್ಟಣ ದೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಅರಸನಾದ ಸೊಲೊ ಮೋನನು ಇಸ್ರಾಯೇಲಿನ ಮಕ್ಕಳಲ್ಲಿ ಶ್ರೇಷ್ಠರಾಗಿರುವ ತಂದೆಗಳಾದ ಇಸ್ರಾಯೇಲಿನ ಹಿರಿಯರನ್ನೂ ಗೋತ್ರ ಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.
Aaga cheeyonemba daaveedana pattana dolaginda kartana odambadikeya manjooshavannu taruva nimitta arasanaada solo monanu israayelina makkalalli shreshtharaagiruva tandegalaada israayelina hiriyarannoo gotra gala mukhyastharannoo yeroosaleminalli tanna balige koodibaruvante maadidanu.
1 Kings 8:1 in English
- King James Version (KJV)
- Then Solomon assembled the elders of Israel, and all the heads of the tribes, the chief of the fathers of the children of Israel, unto king Solomon in Jerusalem, that they might bring up the ark of the covenant of the LORD out of the city of David, which [is] Zion.
- World English Bible (WEB)
- Then Solomon assembled the elders of Israel with all the heads of the tribes, the princes of the fathers’ households of the children of Israel, to King Solomon in Jerusalem, to bring up the ark of the LORD’s covenant out of David’s city, which is Zion.
- American Standard Version (ASV)
- Then Solomon assembled the elders of Israel, and all the heads of the tribes, the princes of the fathers’ [houses] of the children of Israel, unto king Solomon in Jerusalem, to bring up the ark of the covenant of Jehovah out of the city of David, which is Zion.
- Bible in Basic English (BBE)
- Then Solomon sent for all the responsible men of Israel, and all the chiefs of the tribes, and the heads of families of the children of Israel, to come to him in Jerusalem to take the ark of the Lord's agreement up out of the town of David, which is Zion.
- Darby Translation (DBY)
- Then Solomon assembled the elders of Israel, and all the heads of the tribes, the princes of the fathers of the children of Israel, unto king Solomon in Jerusalem, to bring up the ark of the covenant of Jehovah out of the city of David, which is Zion.
- Webster's Bible (WBS)
- Then Solomon assembled the elders of Israel, and all the heads of the tribes, the chief of the fathers of the children of Israel, to king Solomon in Jerusalem, that they might bring the ark of the covenant of the LORD out of the city of David, which [is] Zion.
- Young's Literal Translation (YLT)
- Then doth Solomon assemble the elders of Israel, and all the heads of the tribes, princes of the fathers of the sons of Israel, unto king Solomon, to Jerusalem, to bring up the ark of the covenant of Jehovah from the city of David — it [is] Zion;
Read in context
- 1ಆಗ ಚೀಯೋನೆಂಬ ದಾವೀದನ ಪಟ್ಟಣ ದೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಅರಸನಾದ ಸೊಲೊ ಮೋನನು ಇಸ್ರಾಯೇಲಿನ ಮಕ್ಕಳಲ್ಲಿ ಶ್ರೇಷ್ಠರಾಗಿರುವ ತಂದೆಗಳಾದ ಇಸ್ರಾಯೇಲಿನ ಹಿರಿಯರನ್ನೂ ಗೋತ್ರ ಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.
- 2ಏಳನೇ ತಿಂಗಳಾದ ಏತಾನೀಮ್ ಎಂಬ ತಿಂಗಳಲ್ಲಿ ಹಬ್ಬವಿದ್ದಾಗ ಇಸ್ರಾ ಯೇಲಿನ ಸಮಸ್ತ ಮನುಷ್ಯರು ಅರಸನಾದ ಸೊಲೊ ಮೋನನ ಬಳಿಗೆ ಕೂಡಿಬಂದರು.
- 3ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಮಂಜೂಷವನ್ನು ಎತ್ತಿಕೊಂಡು ಕರ್ತನ ಮಂಜೂಷ ವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಾಮಾನುಗಳನ್ನೂ ತಂದರು.
Cross references
- 2 Chronicles 5:2–10 2 ಪೂರ್ವಕಾಲವೃತ್ತಾಂತ 5:2–10ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಸೊಲೊಮೋನನು ಇಸ್ರಾಯೇಲಿನ ಮಕ್ಕಳ ಲ್ಲಿರುವ ಪ್ರಭುಗಳಾದ ತಂದೆಗಳಾಗಿರುವ ಇಸ್ರಾಯೇ ಲಿನ ಹಿರಿಯರನ್ನೂ ಗೋತ್ರಗಳ ಯಜಮಾನರನ್ನೂ ಯೆರೂಸಲೇಮಿಗೆ ಕೂಡಿ ಬರಮಾಡಿದನು. ಆದ ದರಿಂದ ಏಳನೇ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಮನುಷ್ಯರೆಲ್ಲರೂ ಅರಸನ ಬಳಿಗೆ ಬಂದು ಕೂಡಿದರು. ಇಸ್ರಾಯೇಲಿನ ಹಿರಿಯರೆಲ್ಲರು ಬಂದಾಗ ಲೇವಿ ಯರು ಮಂಜೂಷವನ್ನು ಎತ್ತಿಕೊಂಡರು. ಒಡಂಬಡಿ ಕೆಯ ಮಂಜೂಷವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಪಾತ್ರೆಗಳನ್ನೂ ತಂದರು; ಇವುಗಳನ್ನು ಯಾಜಕರೂ ಲೇವಿಯರೂ ತಂದರು. ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು. ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು. ಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು. ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ. ಇಸ್ರಾಯೇಲ್ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
- 1 Chronicles 15:25 1 ಪೂರ್ವಕಾಲವೃತ್ತಾಂತ 15:25ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.
- 2 Samuel 6:12–17 2 ಸಮುವೇಲನು 6:12–17ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು. ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು. ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು. ಈ ಪ್ರಕಾರ ದಾವೀದನೂ ಇಸ್ರಾಯೇಲ್ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು. ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು. ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
- 1 Chronicles 15:3 1 ಪೂರ್ವಕಾಲವೃತ್ತಾಂತ 15:3ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
- Joshua 24:1 ಯೆಹೋಶುವ 24:1ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.
- Joshua 23:2 ಯೆಹೋಶುವ 23:2ಅವನು ಸಮಸ್ತ ಇಸ್ರಾಯೇಲ್ಯರನ್ನೂ ಅವರ ಹಿರಿಯರನ್ನೂ ಮುಖ್ಯ ಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರಿಸಿ ಅವರಿಗೆ--ನಾನು ವೃದ್ಧನಾಗಿ ದಿನಗಳು ತುಂಬಿ ದವನಾಗಿದ್ದೇನೆ.
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
- 2 Samuel 6:6 2 ಸಮುವೇಲನು 6:6ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.
- 1 Chronicles 11:7 1 ಪೂರ್ವಕಾಲವೃತ್ತಾಂತ 11:7ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು.
- 2 Chronicles 30:1 2 ಪೂರ್ವಕಾಲವೃತ್ತಾಂತ 30:1ಆಗ ಅವರು ಇಸ್ರಾಯೇಲಿನ ದೇವರಾದ ಕರ್ತನ ಪಸ್ಕವನ್ನು ಆಚರಿಸಲು ಯೆರೂ ಸಲೇಮಿನಲ್ಲಿ ಕರ್ತನ ಆಲಯಕ್ಕೆ ಬರುವ ಹಾಗೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ, ಎಫ್ರಾಯಾಮ್ಯರಿಗೂ ಮನಸ್ಸೆಯ ವರಿಗೂ ಪತ್ರಗಳನ್ನು ಬರೆದನು.
- 1 Kings 3:15 1 ಅರಸುಗಳು 3:15ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
Original words (Hebrew)
- Solomon · H8010שְׁלֹמֹה Shᵉlômôh
- assembled · H6950קָהַל qâhal
- elders · H2205זָקֵן zâqên
- Israel · H3478יִשְׂרָאֵל Yisrâʼêl
- heads · H7218רֹאשׁ rôʼsh
- tribes · H4294מַטֶּה maṭṭeh
- chief · H5387נָשִׂיא nâsîyʼ
- fathers · H1אָב ʼâb
- children · H1121בֵּן bên
- Israel · H3478יִשְׂרָאֵל Yisrâʼêl
- king · H4428מֶלֶךְ melek
- Solomon · H8010שְׁלֹמֹה Shᵉlômôh
- Jerusalem · H3389יְרוּשָׁלַ͏ִם Yᵉrûwshâlaim
- up · H5927עָלָה ʻâlâh
- ark · H727אָרוֹן ʼârôwn
- covenant · H1285בְּרִית bᵉrîyth
- city · H5892עִיר ʻîyr
- David · H1732דָּוִד Dâvid
- Zion · H6726צִיּוֹן Tsîyôwn