1 Kings · chapter 8 · verse 10
1 Kings 8:10 in Kannada
ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.
Yaajakaru parishuddha sthaladinda bandaaga meghavu kartana mandiravannu tumbittu.
1 Kings 8:10 in English
- King James Version (KJV)
- And it came to pass, when the priests were come out of the holy [place], that the cloud filled the house of the LORD,
- World English Bible (WEB)
- It came to pass, when the priests had come out of the holy place, that the cloud filled the LORD’s house,
- American Standard Version (ASV)
- And it came to pass, when the priests were come out of the holy place, that the cloud filled the house of Jehovah,
- Bible in Basic English (BBE)
- Now when the priests had come out of the holy place, the house of the Lord was full of the cloud,
- Darby Translation (DBY)
- And it came to pass when the priests were come out of the holy place, that the cloud filled the house of Jehovah,
- Webster's Bible (WBS)
- And it came to pass, when the priests had come out of the holy [place] , that the cloud filled the house of the LORD,
- Young's Literal Translation (YLT)
- And it cometh to pass, in the going out of the priests from the holy [place], that the cloud hath filled the house of Jehovah,
Read in context
- 8ಆಗ ಕೋಲುಗಳು ದೈವೋಕ್ತಿಯ ಸ್ಥಾನದ ಮುಂದೆ ಪರಿಶುದ್ಧ ಸ್ಥಳದಲ್ಲಿ ಕಾಣಲ್ಪಡುವ ಹಾಗೆ ಎಳಕೊಂಡರು; ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅಲ್ಲಿ ಅವು ಇಂದಿನ ವರೆಗೂ ಇರುತ್ತವೆ.
- 9ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.
- 10ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.
- 11ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
- 12ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
Cross references
- 2 Chronicles 7:1–2 2 ಪೂರ್ವಕಾಲವೃತ್ತಾಂತ 7:1–2ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.
- Exodus 40:34–35 ವಿಮೋಚನಕಾಂಡ 40:34–35ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು. ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.