1 Kings · chapter 8 · verse 11
1 Kings 8:11 in Kannada
ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
Kartana tejassi ninda vyaaptavaagidda meghavu aalayavannu tumbi kondadarinda yaajakaru alli nintu sevemaada laaradavaraadaru.
1 Kings 8:11 in English
- King James Version (KJV)
- So that the priests could not stand to minister because of the cloud: for the glory of the LORD had filled the house of the LORD.
- World English Bible (WEB)
- so that the priests could not stand to minister by reason of the cloud; for the LORD’s glory filled the LORD’s house.
- American Standard Version (ASV)
- so that the priests could not stand to minister by reason of the cloud; for the glory of Jehovah filled the house of Jehovah.
- Bible in Basic English (BBE)
- So that the priests were not able to keep their places to do their work because of the cloud, for the house of the Lord was full of the glory of the Lord.
- Darby Translation (DBY)
- and the priests could not stand to do their service because of the cloud; for the glory of Jehovah had filled the house of Jehovah.
- Webster's Bible (WBS)
- So that the priests could not stand to minister because of the cloud: for the glory of the LORD had filled the house of the LORD.
- Young's Literal Translation (YLT)
- and the priests have not been able to stand to minister because of the cloud, for the honour of Jehovah hath filled the house of Jehovah.
Read in context
- 9ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.
- 10ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.
- 11ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
- 12ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
- 13ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು.
Cross references
- Ezekiel 43:4–5 ಯೆಹೆಜ್ಕೇಲನು 43:4–5ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು. ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.
- Ezekiel 44:4 ಯೆಹೆಜ್ಕೇಲನು 44:4ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.
- Leviticus 9:23 ಯಾಜಕಕಾಂಡ 9:23ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Ezekiel 43:2 ಯೆಹೆಜ್ಕೇಲನು 43:2ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
- Revelation 21:23 ಪ್ರಕಟನೆ 21:23ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Acts 7:55 ಅಪೊಸ್ತಲರ ಕೃತ್ಯಗಳು 7:55ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
- Revelation 21:11 ಪ್ರಕಟನೆ 21:11ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.
- Leviticus 9:6 ಯಾಜಕಕಾಂಡ 9:6ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು.