1 Kings · chapter 8 · verse 13
1 Kings 8:13 in Kannada
ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು.
Ninage nivaasada mandiravannu neenu endendigoo adaralli vaasavaagiruva haage shaashvata sthalavannu nijavaagiyoo kattisiddene endu helidanu.
1 Kings 8:13 in English
- King James Version (KJV)
- I have surely built thee an house to dwell in, a settled place for thee to abide in for ever.
- World English Bible (WEB)
- I have surely built you a house of habitation, a place for you to dwell in forever.”
- American Standard Version (ASV)
- I have surely built thee a house of habitation, a place for thee to dwell in for ever.
- Bible in Basic English (BBE)
- So I have made for you a living-place, a house in which you may be for ever present.
- Darby Translation (DBY)
- I have indeed built a house of habitation for thee, a settled place for thee to abide in for ever.
- Webster's Bible (WBS)
- I have surely built thee a house to dwell in, a settled place for thee to abide in for ever.
- Young's Literal Translation (YLT)
- I have surely built a house of habitation for Thee; a fixed place for Thine abiding to the ages.'
Read in context
- 11ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
- 12ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
- 13ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು.
- 14ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)
- 15ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--
Cross references
- 2 Samuel 7:13 2 ಸಮುವೇಲನು 7:13ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- Exodus 15:17 ವಿಮೋಚನಕಾಂಡ 15:17ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.
- Hebrews 9:24 ಇಬ್ರಿಯರಿಗೆ 9:24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- Hebrews 9:11–12 ಇಬ್ರಿಯರಿಗೆ 9:11–12ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
- 2 Chronicles 6:2 2 ಪೂರ್ವಕಾಲವೃತ್ತಾಂತ 6:2ಆದರೆ ನಿನಗೆ ನಿವಾಸದ ಆಲಯವನ್ನೂ ನೀನು ಯುಗಯುಗಾಂತರಗಳಿಗೂ ವಾಸಮಾಡತಕ್ಕ ಸ್ಥಾನವನ್ನೂ ನಾನು ಕಟ್ಟಿಸಿದ್ದೇನೆ ಅಂದನು.
- Psalm 78:68–69 ಕೀರ್ತನೆಗಳು 78:68–69ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
- Acts 6:14 ಅಪೊಸ್ತಲರ ಕೃತ್ಯಗಳು 6:14ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- Hebrews 8:5–13 ಇಬ್ರಿಯರಿಗೆ 8:5–13ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ. ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ. ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ. ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- 1 Chronicles 28:10 1 ಪೂರ್ವಕಾಲವೃತ್ತಾಂತ 28:10ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
- 1 Chronicles 28:6 1 ಪೂರ್ವಕಾಲವೃತ್ತಾಂತ 28:6ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
- 1 Chronicles 17:12 1 ಪೂರ್ವಕಾಲವೃತ್ತಾಂತ 17:12ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು.