1 Kings · chapter 8 · verse 14
1 Kings 8:14 in Kannada
ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)
Arasanu tanna mukhavannu tirugisi israaye lina sabheyannellaa aasheervadisidanu. (israa yelina sabheyellaa nintiruvaaga)
1 Kings 8:14 in English
- King James Version (KJV)
- And the king turned his face about, and blessed all the congregation of Israel: (and all the congregation of Israel stood;)
- World English Bible (WEB)
- The king turned his face around and blessed all the assembly of Israel; and all the assembly of Israel stood.
- American Standard Version (ASV)
- And the king turned his face about, and blessed all the assembly of Israel: and all the assembly of Israel stood.
- Bible in Basic English (BBE)
- Then, turning his face about, the king gave a blessing to all the men of Israel; and they were all on their feet together.
- Darby Translation (DBY)
- And the king turned his face, and blessed the whole congregation of Israel; and the whole congregation of Israel stood.
- Webster's Bible (WBS)
- And the king turned his face about, and blessed all the congregation of Israel: and all the congregation of Israel were standing.
- Young's Literal Translation (YLT)
- And the king turneth round his face, and blesseth the whole assembly of Israel; and all the assembly of Israel is standing.
Read in context
- 12ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
- 13ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು.
- 14ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)
- 15ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--
- 16ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
Cross references
- 2 Samuel 6:18 2 ಸಮುವೇಲನು 6:18ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ
- Joshua 22:6 ಯೆಹೋಶುವ 22:6ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು.
- Psalm 118:26 ಕೀರ್ತನೆಗಳು 118:26ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
- Matthew 13:2 ಮತ್ತಾಯನು 13:2ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
- 1 Kings 8:55–56 1 ಅರಸುಗಳು 8:55–56ಆಗ ಅವನು ಮಹಾ ಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಭೆಯನ್ನು ಆಶೀರ್ವದಿಸಿ--ತನ್ನ ಜನರಾದ ಇಸ್ರಾಯೇಲ್ಯರಿಗೆ ತಾನು ಮಾತು ಕೊಟ್ಟ ಎಲ್ಲಾದರ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಕರ್ತನು ಸ್ತುತಿಸ ಲ್ಪಡಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ಮಾತು ಗಳಲ್ಲಿ ಒಂದು ಮಾತಾದರೂ ಬಿದ್ದು ಹೋದದ್ದಿಲ್ಲ.
- 2 Chronicles 30:18–20 2 ಪೂರ್ವಕಾಲವೃತ್ತಾಂತ 30:18–20ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು. ಕರ್ತನು ಹಿಜ್ಕೀಯನ ಮಾತು ಕೇಳಿ ಜನರನ್ನು ಗುಣಮಾಡಿದನು.
- 2 Chronicles 7:6 2 ಪೂರ್ವಕಾಲವೃತ್ತಾಂತ 7:6ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.
- 1 Chronicles 16:2 1 ಪೂರ್ವಕಾಲವೃತ್ತಾಂತ 16:2ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ
- 2 Chronicles 6:3 2 ಪೂರ್ವಕಾಲವೃತ್ತಾಂತ 6:3ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು.
- Luke 24:50–51 ಲೂಕನು 24:50–51ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು. ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
- Nehemiah 9:2 ನೆಹೆಮೀಯ 9:2ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.
- Nehemiah 8:7 ನೆಹೆಮೀಯ 8:7ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.