Skip to content
ThuthiThuthiThuthi
1 Kings · chapter 8 · verse 16

1 Kings 8:16 in Kannada

ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.

Nanna janaraada israayelyarannu aigupta deshadinda baramaadida dina modalu gondu nanna naamavu adaralli iruva nimitta mandiravannu kattuvadakke israayelina samasta gotragalolaginda pattanavannu naanu aadu kollade nanna janaraada israayelina mele iralu naanu daaveedanannu aadukondenu andanu.

1 Kings 8:16 in English

King James Version (KJV)
Since the day that I brought forth my people Israel out of Egypt, I chose no city out of all the tribes of Israel to build an house, that my name might be therein; but I chose David to be over my people Israel.
World English Bible (WEB)
‘Since the day that I brought my people Israel out of Egypt, I chose no city out of all the tribes of Israel to build a house, that my name might be there; but I chose David to be over my people Israel.’
American Standard Version (ASV)
Since the day that I brought forth my people Israel out of Egypt, I chose no city out of all the tribes of Israel to build a house, that my name might be there; but I chose David to be over my people Israel.
Bible in Basic English (BBE)
From the day when I took my people Israel out of Egypt, no town in all the tribes of Israel has been marked out by me for the building of a house for the resting-place of my name; but I made selection of David to be king over my people Israel.
Darby Translation (DBY)
Since the day that I brought forth my people Israel out of Egypt, I chose no city out of all the tribes of Israel to build a house in, that my name might be there; but I have chosen David to be over my people Israel.
Webster's Bible (WBS)
Since the day that I brought forth my people Israel from Egypt, I have chosen no city out of all the tribes of Israel to build a house, that my name might be therein; but I chose David to be over my people Israel.
Young's Literal Translation (YLT)
From the day that I brought out My people, even Israel, from Egypt, I have not fixed on a city out of all the tribes of Israel, to build a house for My name being there; and I fix on David to be over My people Israel.

Read in context

  1. 14ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)
  2. 15ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--
  3. 16ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
  4. 17ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು.
  5. 18ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.
Read all of 1 Kings 8

Cross references

Original words (Hebrew)

1 Kings 8:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.