Skip to content
ThuthiThuthiThuthi
1 Kings · chapter 8 · verse 17

1 Kings 8:17 in Kannada

ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು.

Israayelina devaraada kartana naamakke mandiravannu kattabekendu nanna tande yaada daaveedanige manassittu.

1 Kings 8:17 in English

King James Version (KJV)
And it was in the heart of David my father to build an house for the name of the LORD God of Israel.
World English Bible (WEB)
“Now it was in the heart of David my father to build a house for the name of the LORD, the God of Israel.
American Standard Version (ASV)
Now it was in the heart of David my father to build a house for the name of Jehovah, the God of Israel.
Bible in Basic English (BBE)
Now it was in the heart of David my father to put up a house for the name of the Lord, the God of Israel.
Darby Translation (DBY)
And it was in the heart of David my father to build a house unto the name of Jehovah the God of Israel.
Webster's Bible (WBS)
And it was in the heart of David my father to build a house for the name of the LORD God of Israel.
Young's Literal Translation (YLT)
'And it is with the heart of David my father to build a house for the name of Jehovah, God of Israel,

Read in context

  1. 15ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--
  2. 16ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
  3. 17ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು.
  4. 18ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.
  5. 19ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು.
Read all of 1 Kings 8

Cross references

Original words (Hebrew)

1 Kings 8:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.