Skip to content
ThuthiThuthiThuthi
1 Kings · chapter 8 · verse 18

1 Kings 8:18 in Kannada

ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.

Aaga kartanu nanna tandeyaada daaveedanige--nanna naamakke mandiravannu kattabekendu ninage manassaagittallaa, neenu chennaagi maadidi.

1 Kings 8:18 in English

King James Version (KJV)
And the LORD said unto David my father, Whereas it was in thine heart to build an house unto my name, thou didst well that it was in thine heart.
World English Bible (WEB)
But the LORD said to David my father, ‘Whereas it was in your heart to build a house for my name, you did well that it was in your heart.
American Standard Version (ASV)
But Jehovah said unto David my father, Whereas it was in thy heart to build a house for my name, thou didst well that it was in thy heart:
Bible in Basic English (BBE)
But the Lord said to David my father, You did well to have in your heart the desire to make a house for my name;
Darby Translation (DBY)
But Jehovah said to David my father, Whereas it was in thy heart to build a house unto my name, thou didst well that it was in thy heart;
Webster's Bible (WBS)
And the LORD said to David my father, Whereas it was in thy heart to build a house to my name, thou didst well that it was in thy heart.
Young's Literal Translation (YLT)
and Jehovah saith unto David my father, Because that it hath been with thy heart to build a house for My name, thou hast done well that it hath been with thy heart;

Read in context

  1. 16ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
  2. 17ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು.
  3. 18ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.
  4. 19ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು.
  5. 20ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
Read all of 1 Kings 8

Cross references

Original words (Hebrew)

1 Kings 8:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.